ಸುಷ್ಮಾಗೆ ಡಿಎಸ್‌ಪಿ ಹುದ್ದೆ: ಹಿಮಾಚಲ ಸರಕಾರ ಘೋಷಣೆ


Team Udayavani, Jul 26, 2017, 7:25 AM IST

sushnma.jpg

ಹೊಸದಿಲ್ಲಿ: ಮಹಿಳಾ ವಿಶ್ವಕಪ್‌ನಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ಆಗಿ ಮಿಂಚಿರುವ ಸುಷ್ಮಾ ವರ್ಮಾಗೆ ಹಿಮಾಚಲ ಪ್ರದೇಶ ಸರಕಾರ ಡಿಎಸ್‌ಪಿ (ಪೊಲೀಸ್‌ ಉಪ ಅಧೀಕ್ಷಕ) ಹುದ್ದೆ ನೀಡುವುದಾಗಿ ಘೋಷಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿ ವೀರಭದ್ರ ಸಿಂಗ್‌, ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳಲ್ಲಿ ಸುಷ್ಮಾ ವರ್ಮ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಅವರಿಗೆ ರಾಜ್ಯ ಸರಕಾರದಿಂದ ಡಿಎಸ್‌ಪಿ ಹುದ್ದೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಸೋಮವಾರವಷ್ಟೇ ಭಾರತ ತಂಡದ ಸ್ಫೋಟಕ ಆಟಗಾರ್ತಿ ಹರ್ಮನ್‌ಪ್ರೀತ್‌ ಕೌರ್‌ಗೆ ಪಂಜಾಬ್‌ ಸರಕಾರ ಡಿಎಸ್‌ಪಿ ಹುದ್ದೆಯನ್ನು ನೀಡುವುದಾಗಿ ಘೋಷಿಸಿತ್ತು.

ಸುಷ್ಮಾ ವರ್ಮ ಒಂದು ಟೆಸ್ಟ್‌, 29 ಏಕದಿನ ಹಾಗೂ 19 ಟಿ-20 ಪಂದ್ಯ ಆಡಿದ್ದಾರೆ.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.