ಸ್ವಿಸ್ ಓಪನ್ ಬ್ಯಾಡ್ಮಿಂಟನ್ : ಪಿ.ವಿ. ಸಿಂಧು ಫೈನಲ್ ಓಟ
Team Udayavani, Mar 6, 2021, 7:25 PM IST
ಹೊಸದಿಲ್ಲಿ: ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪ್ರಶಸ್ತಿ ಸುತ್ತನ್ನು ಪ್ರವೇಶಿಸಿದ್ದಾರೆ. ಶನಿವಾರದ ಸೆಮಿಫೈನಲ್ನಲ್ಲಿ ಅವರು ಡೆನ್ಮಾರ್ಕ್ನ ಮಿಯಾ ಬ್ಲಿಶ್ಫೆಲ್ಟ್ ವಿರುದ್ಧ 22-20, 21-10 ಅಂತರದ ಗೆಲುವು ಸಾಧಿಸಿದರು.
ಮೊದಲ ಗೇಮ್ ಜಿದ್ದಾಜಿದ್ದಿ ಹೋರಾಟಕ್ಕೆ ಸಾಕ್ಷಿಯಾಯಿತು. ಸಿಂಧು 17-12ರ ಮುನ್ನಡೆಯಲ್ಲಿದ್ದರೂ ಬೆನ್ನಟ್ಟಿಕೊಂಡು ಬಂದ ಮಿಯಾ ಸತತ 5 ಅಂಕ ಗಳಿಸಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು. ಇಲ್ಲಿಂದ ಸ್ಪರ್ಧೆ ತೀವ್ರಗೊಳ್ಳತೊಡಗಿತು. ಆದರೆ ದ್ವಿತೀಯ ಗೇಮ್ನಲ್ಲಿ ಮಿಯಾ ಆಟ ನಡೆಯಲಿಲ್ಲ.
ಸಿಂಧು ಅವರಿನ್ನು ಒಲಿಂಪಿಕ್ ಚಾಂಪಿಯನ್ ಕ್ಯಾರೋಲಿನಾ ಮರಿನ್ ಅಥವಾ ಥಾಯ್ಲೆಂಡ್ನ ಪೋರ್ಣಪವೀ ಚೊಚುವೋಂಗ್ ವಿರುದ್ಧ ಸೆಣಸಲಿದ್ದಾರೆ.
ಇದನ್ನೂ ಓದಿ:ಬಿಜೆಪಿ ಶಾಸಕರೊಬ್ಬರ ಬರ್ತ್ ಡೇ ಪಾರ್ಟಿಯಲ್ಲಿ ಸಂಘರ್ಷ: ಇಬ್ಬರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್