ಕ್ವಾರ್ಟರ್‌ ಫೈನಲ್‌ಗೆ ಸಿಂಧು


Team Udayavani, Mar 5, 2021, 7:10 AM IST

ಕ್ವಾರ್ಟರ್‌ ಫೈನಲ್‌ಗೆ ಸಿಂಧು

ಹೊಸದಿಲ್ಲಿ: ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಪಿ.ವಿ. ಸಿಂಧು, ಕೆ. ಶ್ರೀಕಾಂತ್‌, ಅಜಯ್‌ ಜಯರಾಮ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಸೈನಾ ನೆಹ್ವಾಲ್‌, ಪಿ. ಕಶ್ಯಪ್‌ ಮೊದಲ ಸುತ್ತಿನಲ್ಲೇ ಸೋತು ನಿರಾಸೆ ಮೂಡಿಸಿದರು.

ವಿಶ್ವ ಚಾಂಪಿಯನ್‌ ಸಿಂಧು ಅಮೆರಿಕದ ಐರಿಸ್‌ ವಾಂಗ್‌ ವಿರುದ್ಧ 21-13, 21-14 ಅಂತರದ ಸುಲಭ ಜಯ ಗಳಿಸಿದರು. ಆದರೆ ಸೈನಾ ನೆಹ್ವಾಲ್‌ 58 ನಿಮಿಷಗಳ ಹೋರಾಟದ ಬಳಿಕ ಥಾಯ್ಲೆಂಡಿನ ಫಿತಾಯಪೊರ್ನ್ ಚೈವಾನ್‌ ವಿರುದ್ಧ 15-21, 10-21 ಅಂತರದಿಂದ ಎಡವಿದರು.

ಕೆ. ಶ್ರೀಕಾಂತ್‌ ಫ್ರಾನ್ಸ್‌ನ ಥಾಮಸ್‌ ರೌಕ್ಸೆಲ್‌ ಅವರನ್ನು 21-10, 14-21, 21-14 ಅಂತರದಿಂದ, ಅಜಯ್‌ ಜಯರಾಮ್‌ ಡೆನ್ಮಾರ್ಕ್‌ನ ರಾಸ್ಮಸ್‌ ಜೆಮ್ಕೆ ಅವರನ್ನು 21-18, 17-21, 21-13 ಅಂತರದಿಂದ ಪರಾಭವಗೊಳಿಸಿದರು.

ಮಿಶ್ರ ಡಬಲ್ಸ್‌ ದ್ವಿತೀಯ ಸುತ್ತಿನಲ್ಲಿ ಅಶ್ವಿ‌ನಿ-ಸಾತ್ವಿಕ್‌ ಇಂಡೋನೇಶ್ಯನ್‌ ಜೋಡಿ ವಿರುದ್ಧ 21-18, 21-16 ಅಂತರದಿಂದ ಗೆದ್ದು ಬಂದರು.

ಸೌರಭ್‌ಗೆ ಸೋಲು :

ಸೌರಭ್‌ ವರ್ಮ ಥಾಯ್ಲೆಂಡಿನ ಕುನ್ಲಾವುತ್‌ ವಿದಿಸರ್ನ್ ವಿರುದ್ಧ 17-21, 14-21 ಅಂತರದಿಂದ ಪರಾಭವಗೊಂಡರು. ಪಿ. ಕಶ್ಯಪ್‌ ಅವರನ್ನು ಸ್ಪೇನಿನ ಪಾಬ್ಲೊ ಆ್ಯಬಿಯನ್‌ 21-16, 21-12ರಿಂದ ಕೆಡವಿದರು. ಪುರುಷರ ಡಬಲ್ಸ್‌ನಲ್ಲಿ ಎಂ.ಆರ್‌. ಅರ್ಜುನ್‌-ಧ್ರುವ ಕಪಿಲ ರಶ್ಯದ ವ್ಲಾದಿಮಿರ್‌ ಇವಾನೋವ್‌-ಇವಾನ್‌ ಸೊಜೊನೋವ್‌ ವಿರುದ್ಧ 16-21, 18-21 ಅಂತರದ ಸೋಲನುಭವಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.