ಸಿಡ್ನಿ ಸಮರ: ದಾಖಲೆಯ ಸನಿಹದಲ್ಲಿ ಮೂವರು ಆಟಗಾರರು


Team Udayavani, Jan 6, 2021, 10:54 AM IST

DAAKALE-‘

ಸಿಡ್ನಿ: ಆಸ್ಟ್ರೇಲಿಯದ ಸ್ಪಿನ್ನರ್‌ ನಥನ್‌ ಲಿಯಾನ್‌ ಮಹತ್ವದ ದಾಖಲೆಯೊಂದರ ಸನಿಹದಲ್ಲಿದ್ದಾರೆ.  ಟೆಸ್ಟ್‌ ಕ್ರಿಕೆಟ್‌ನಲ್ಲಿ 400 ವಿಕೆಟ್‌ ಗಳಿಸಿದ ಆಟಗಾರರ ಪಟ್ಟಿಗೆ ಸೇರಲು ಲಿಯಾನ್‌ಗೆ ಕೇವಲ 6 ವಿಕೆಟ್‌ಗಳ ಆವಶ್ಯಕತೆಯಿದೆ.

ಡೇವಿಡ್‌ ವಾರ್ನರ್‌ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ. ಸಿಡ್ನಿ ಅಂಗಳ ಡೇವಿಡ್‌ ವಾರ್ನರ್‌ ಗೆ ನೆಚ್ಚಿನ ಕ್ರೀಡಾಂಗಣವಾಗಿದ್ದು ಆಡಿರುವ 8 ಪಂದ್ಯಗಳಲ್ಲಿ 732 ರನ್‌ ದಾಖಲಿಸಿದ್ದಾರೆ. 66.54ರ ಸರಾಸರಿಯಲ್ಲಿ ಬ್ಯಾಟಿಂಗ್‌ ಮಾಡಿರುವ ವಾರ್ನರ್‌ 4 ಶತಕ ದಾಖಲಿಸಿದ್ದಾರೆ.

ಮುಂದಿನ ಪಂದ್ಯದಲ್ಲಿ ಒಂದು ಶತಕವನ್ನು ದಾಖಲಿಸಿದರೆ ಡೇವಿಡ್‌ ಬೂನ್‌ ಹಾಗೂ ಗ್ರೆಗ್‌ ಚಾಪೆಲ್‌ ಹೆಸರಿನಲ್ಲಿರುವ ಒಂದೇ ಅಂಗಳದಲ್ಲಿ ಅತಿ ಹೆಚ್ಚು ಶತಕ ದಾಖಲಿಸಿದ ಸಾಧನೆಯನ್ನು ವಾರ್ನರ್‌ ಮೀರಿ ನಿಲ್ಲಲಿದ್ದಾರೆ.

ಟೀಮ್‌ ಇಂಡಿಯಾದ ಅನುಭವಿ ಆಟಗಾರ ರೋಹಿತ್‌ ಶರ್ಮ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಈ ಪಂದ್ಯದಲ್ಲಿ ರೋಹಿತ್‌ ಶರ್ಮ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಪರೂಪದ ಮೈಲಿಗಲ್ಲೊಂದನ್ನು  ಸ್ಥಾಪಿಸುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ 100 ಸಿಕ್ಸರ್‌ (ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ) ಸಿಡಿಸುವ ಅವಕಾಶ ರೋಹಿತ್‌ ಶರ್ಮಾ ಮುಂದಿದೆ. ಆಸಿಸ್‌ ವಿರುದ್ಧ 64 ಪಂದ್ಯಗಳನ್ನು ಆಡಿರುವ ರೋಹಿತ್‌ 99 ಸಿಕ್ಸರ್‌ ಬಾರಿಸಿದ್ದಾರೆ.

ಇದನ್ನೂ ಓದಿ: ಸಿಡ್ನಿ ಸಮರಕ್ಕೆ ರೋಹಿತ್; ಸಿಡ್ನಿಯಲ್ಲಿ ಭಾರತ ಗೆಲ್ಲದೆ 4 ದಶಕಗಳೇ ಉರುಳಿವೆ!

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.