ಟಿ20ಗೆ ಮಳೆ: ಅಮೆರಿಕಕ್ಕೆ ನಿರಾಸೆ
Team Udayavani, Mar 16, 2019, 12:30 AM IST
ದುಬಾೖ: ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಆಡಲಿಳಿದ ಯುಎಸ್ಎ ತಂಡಕ್ಕೆ ತೀವ್ರ ನಿರಾಸೆಯಾಗಿದೆ. ಶುಕ್ರವಾರ ಇಲ್ಲಿ ನಡೆದ ಯುಎಇ ಎದುರಿನ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ಸತತವಾಗಿ ಕಾಡಿದ ಮಳೆಯಿಂದ ಈ ಪಂದ್ಯವನ್ನು 15 ಓವರ್ಗಳಿಗೆ ಇಳಿಸ ಲಾಗಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ಯುಎಸ್ಎ 7 ವಿಕೆಟಿಗೆ 152 ರನ್ ಗಳಿಸಿತು. ಚೇಸಿಂಗ್ ವೇಳೆ ಮತ್ತೆ ಮಳೆ ಕಾಡಿದ್ದರಿಂದ ಯುಎಇಗೆ 13 ಓವರ್ಗಳಲ್ಲಿ 143 ರನ್ ಗುರಿ ನೀಡಲಾಯಿತು. ಆದರೆ ಆತಿಥೇಯ ತಂಡ 3.3 ಓವರ್ಗಳಲ್ಲಿ 2 ವಿಕೆಟಿಗೆ 29 ರನ್ ಮಾಡಿದಾಗ ಮತ್ತೆ ಮಳೆ ಸುರಿದುದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ಅಮೆರಿಕ ಪರ ವನ್ಡೌನ್ ಬ್ಯಾಟ್ಸ್ಮನ್ ಸ್ಟೀವನ್ ಟಯ್ಲರ್ 72 ರನ್ ಬಾರಿಸಿದರು (39 ಎಸೆತ, 9 ಬೌಂಡರಿ, 3 ಸಿಕ್ಸರ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ