47ರಲ್ಲೂ ಹ್ಯಾಟ್ರಿಕ್‌ ವಿಕೆಟ್‌ ಕಿತ್ತ ಪ್ರವೀಣ್‌ ತಾಂಬೆ!


Team Udayavani, Nov 24, 2018, 6:00 AM IST

t-10.jpg

ದುಬೈ: ಸಾಧನೆಗೆ ವಯಸ್ಸು ಎಂದಿಗೂ ಅಡ್ಡಿಬಾರದು ಎನ್ನುವುದನ್ನು ಕ್ರಿಕೆಟಿಗ ಪ್ರವೀಣ್‌ ತಾಂಬೆ ನಿರೂಪಿಸಿ ತೋರಿಸಿದ್ದಾರೆ. ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗದಿದ್ದರೂ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಟಿ20 ಕ್ರಿಕೆಟ್‌ನಲ್ಲಿ ಮಿಂಚಿ ಸದ್ದು ಮಾಡಿದ್ದ ಕ್ರಿಕೆಟಿಗ ಈಗ ಟಿ10 ಕ್ರಿಕೆಟ್‌ ಕೂಟದಲ್ಲಿ ಹ್ಯಾಟ್ರಿಕ್‌ ಸೇರಿದಂತೆ ಒಟ್ಟು 5 ವಿಕೆಟ್‌ ಕಬಳಿಸಿ ಸುದ್ದಿಯಾಗಿದ್ದಾರೆ.

47 ವರ್ಷದ ತಾಂಬೆ ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌  ಹಾಗೂ ಸನ್‌ ರೈಸರ್ ಹೈದರಾಬಾದ್‌ ಪರ ಆಡಿದ್ದರು. ಮಾತ್ರವಲ್ಲ ಪ್ರವೀಣ್‌ ತಾಂಬೆ ಐಪಿಎಲ್‌ನ  ಅತ್ಯಂತ ಹಿರಿಯ ಆಟಗಾರ. ಅಂಥಹ ತಾಂಬೆ ಶಾರ್ಜಾದಲ್ಲಿ ನಡೆದ ಟಿ10 ಕ್ರಿಕೆಟ್‌ ಕೂಟದಲ್ಲಿ ಪಾಲ್ಗೊಂಡಿದ್ದಾರೆ. 

ಸಿಂಧಿಸ್‌ ತಂಡದ ಪರ ಆಡುತ್ತಿರುವ ತಾಂಬೆ ಕೇರಳ ಕಿಂಗ್ಸ್‌ ತಂಡದ ವಿರುದ್ಧ ಹ್ಯಾಟ್ರಿಕ್‌ ಮೆರೆದರು. ಮೊದಲ ಓವರ್‌ನಲ್ಲಿ 2 ವೈಡ್‌ ಎಸೆತ ಹಾಕಿದ್ದ ತಾಂಬೆ ಓವರ್‌ನ ಮೊದಲ ಎಸೆತದಲ್ಲಿ ಕ್ರೀಸ್‌ ಗೇಲ್‌ಗೆ ರನ್‌ ನೀಡಲಿಲ್ಲ. 2ನೇ ಎಸೆತದಲ್ಲಿ ಗೇಲ್‌ ಶೂನ್ಯಕ್ಕೆ ಔಟಾದರು. ತಾಂಬೆ 3ನೇ ಎಸೆತದಲ್ಲಿ ಮೊರ್ಗನ್‌ ಯಾವುದೇ ರನ್‌ ಮಾಡಲಿಲ್ಲ. ನಂತರದ ಮೂರು ಎಸೆತದಲ್ಲಿ ಇಯಾನ್‌ ಮೊರ್ಗನ್‌ (0), ಕೈರನ್‌ ಪೊಲಾರ್ಡ್‌ (0) ಹಾಗೂ ಫ್ಯಾಬಿಯಾನ್‌ ಅಲನ್‌ (0) ಕ್ರಮವಾಗಿ ತಾಂಬೆ ಪೆವಿಲಿಯನ್‌ಗೆ ಅಟ್ಟಿದ್ದರು. ಮೊದಲ ಓವರ್‌ ಮುಕ್ತಾಯಕ್ಕೆ ತಾಂಬೆ ದಾಳಿಗೆ ಸಿಲುಕಿ ಕೇರಳ ಕಿಂಗ್ಸ್‌ 6 ರನ್‌ಗೆ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು. ಹೀಗಿದ್ದರೂ ಕೇರಳ ಕಿಂಗ್ಸ್‌ 7 ವಿಕೆಟ್‌ಗೆ 103 ರನ್‌ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಸಿಂಧಿಸ್‌ 7.4 ಓವರ್‌ಗೆ  104 ರನ್‌ಗಳಿಸಿ ಗುರಿ ಸೇರಿತು.  9 ವಿಕೆಟ್‌ ಜಯ ಸಾಧಿಸಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.