T20; ಭಾರತ vs ದಕ್ಷಿಣ ಆಫ್ರಿಕಾ; ಮಳೆಯಿಂದಾಗಿ ಪಂದ್ಯ ರದ್ದು
Team Udayavani, Dec 10, 2023, 7:07 PM IST
ಡರ್ಬನ್: ಭಾರತ-ದಕ್ಷಿಣ ಆಫ್ರಿಕಾ ನಡುವಿನ ರವಿವಾರದ ಮೊದಲ ಟಿ20 ಪಂದ್ಯ ಮಳೆಯ ಹೊಡೆತಕ್ಕೆ ಸಿಲುಕಿ ರದ್ದುಗೊಂಡಿದೆ.
ಸತತವಾಗಿ ಸುರಿಯುತ್ತಲೇ ಇದ್ದ ಮಳೆಯಿಂದಾಗಿ ಟಾಸ್ ಕೂಡ ಹಾರಿಸಲಾಗಲಿಲ್ಲ. ಸ್ಥಳೀಯ ಕಾಲಮಾನ ಸಂಜೆ 6 ಗಂಟೆಗೆ ಪಂದ್ಯ ರದ್ದುಗೊಂಡಿದ್ದಾಗಿ ಘೋಷಿಸಲಾಯಿತು. ದ್ವಿತೀಯ ಮುಖಾಮುಖಿ ಮಂಗಳವಾರ ಜೆಬೆರಾದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?