T20 match: ಅಫ್ಘಾನಿಸ್ಥಾನ ತಂಡದೆದು ಐರ್ಲೆಂಡ್ ಜಯಭೇರಿ
Team Udayavani, Mar 16, 2024, 11:48 PM IST
ಶಾರ್ಜಾ: ಆಲ್ರೌಂಡ್ ಆಟದ ಪ್ರದರ್ಶನ ನೀಡಿದ ಐರ್ಲೆಂಡ್ ತಂಡವು ಶಾರ್ಜಾದಲ್ಲಿ ನಡೆಯುತ್ತಿರುವ ಅಫ್ಘಾನಿಸ್ಥಾನ ತಂಡದೆದುರಿನ ಮೊದಲ ಟಿ20 ಪಂದ್ಯದಲ್ಲಿ 38 ರನ್ನುಗಳ ಜಯ ಸಾಧಿಸಿದೆ. ಈ ಜಯದ ಐರ್ಲೆಂಡ್ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ಇನ್ನೆರಡು ಪಂದ್ಯಗಳು ಮಾ. 17 ಮತ್ತು 18 ರಂದು ನಡೆಯಲಿವೆ.
ಮೊದಲು ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡವು 6 ವಿಕೆಟಿಗೆ 149 ರನ್ನುಗಳ ಸಾಧಾರಣ ಮೊತ್ತ ಪೇರಿಸಿತು. ಹ್ಯಾರಿ ಟೆಕ್ಟರ್ 56 ರನ್ ಗಳಿಸಿ ಅಜೇಯರಾಗಿ ಉಳಿದರು. ಇದಕ್ಕುತ್ತರವಾಗಿ ಬೆನ್ ವೈಟ್ ಅವರ ದಾಳಿಗೆ ಕುಸಿದ ಅಫ್ಘಾನಿಸ್ಥಾನ ತಂಡವು 18.4 ಓವರ್ಗಳಲ್ಲಿ 111 ರನ್ನಿಗೆ ಆಲೌಟಾಗಿ ಶರಣಾಯಿತು. ಬೆನ್ ವೈಟ್ 20 ರನ್ನಿಗೆ 4 ವಿಕೆಟ್ ಉರುಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ