ಟಿ20 ಪಂದ್ಯ: ವೆಸ್ಟ್‌ಇಂಡೀಸ್‌ ವಿರುದ್ಧ ಭಾರತಕ್ಕೆ 59 ರನ್‌ ಗೆಲುವು

Team Udayavani, Aug 7, 2022, 12:38 AM IST

ಟಿ20 ಪಂದ್ಯ: ವೆಸ್ಟ್‌ಇಂಡೀಸ್‌ ವಿರುದ್ಧ ಭಾರತಕ್ಕೆ 59 ರನ್‌ ಗೆಲುವು

ಲಾಡರ್‌ಹಿಲ್‌: ವೆಸ್ಟ್‌ಇಂಡೀಸ್‌ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 59 ರನ್ನುಗಳಿಂದ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಭಾರತ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ತಂಡವು 5 ವಿಕೆಟಿಗೆ 191 ರನ್‌ ಗಳಿಸಿತ್ತು. ರಿಷಬ್‌ ಪಂತ್‌ 44, ರೋಹಿತ್‌ ಶರ್ಮ 33 ಮತ್ತು ಸಂಜು ಸ್ಯಾಮ್ಸನ್‌ 30 ರನ್‌ ಹೊಡೆದಿದ್ದರು. ಇದಕ್ಕುತ್ತರವಾಗಿ ವೆಸ್ಟ್‌ಇಂಡೀಸ್‌ ತಂಡವು 19.1 ಓವರ್‌ಗಳಲ್ಲಿ ಕೇವಲ 132 ರನ್ನಿಗೆ ಆಲೌಟಾಗಿತ್ತು. ಅರ್ಷದೀಪ್‌ ಸಿಂಗ್‌ 12 ರನ್ನಿಗೆ 3 ವಿಕೆಟ್‌ ಪಡೆದಿದ್ದರೆ ಆವೇಶ್‌ ಖಾನ್‌, ಅಕ್ಷರ್‌ ಪಟೇಲ್‌ ಮತ್ತು ರವಿ ಬಿಷ್ಣೋಯಿ ತಲಾ 2 ವಿಕೆಟ್‌ ಉರುಳಿಸಿದ್ದರು.

ಟಾಪ್ ನ್ಯೂಸ್

3arrest

ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ

ಈಜಲು ಹೋಗಿ ನಿರುಪಾಲಾದ ಎಂಜಿನಿಯರ್: ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್

ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ

4CONGRESS

ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್‌

thumb military

ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!

ಬಿಜೆಪಿಯಲ್ಲಿ ಮತ್ತೆ ಬಿಎಸ್‌ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಏಕದಿನ ಸರಣಿ: ಜಿಂಬಾಬ್ವೆ ವಿರುದ್ಧ ಜಬರ್ದಸ್ತ್ ಆಟದ ನಿರೀಕ್ಷೆ

2023-2027 ಕ್ರಿಕೆಟ್‌ ಋತು: 38 ಟೆಸ್ಟ್‌ , 39 ಏಕದಿನ ಪಂದ್ಯ ಆಡಲಿದೆ ಭಾರತ

thumb news bcci

ವಿನೋದ್‌ ಕಾಂಬ್ಳಿ ಈಗ ನಿರುದ್ಯೋಗಿ; ಬಿಸಿಸಿಐ ಪಿಂಚಣಿಯೇ ಜೀವನಕ್ಕೆ ಆಧಾರ

ಪ್ಯಾರಾ ಏಷ್ಯನ್‌ ಗೇಮ್ಸ್‌ :ಪರಿಷ್ಕೃತ ದಿನಾಂಕ ಪ್ರಕಟ

ಚಂದ್ರಕಾಂತ್‌ ಪಂಡಿತ್‌ ಕೋಲ್ಕತಾ ನೈಟ್‌ರೈಡರ್ ತಂಡದ ನೂತನ ಕೋಚ್‌

MUST WATCH

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಹೊಸ ಸೇರ್ಪಡೆ

3arrest

ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ

ಈಜಲು ಹೋಗಿ ನಿರುಪಾಲಾದ ಎಂಜಿನಿಯರ್: ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್

ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್

ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ

ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ

4CONGRESS

ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.