ಟಿ20 ರ್ಯಾಂಕಿಂಗ್: ಭಾರತಕ್ಕೆ 5ನೇ ಸ್ಥಾನ
Team Udayavani, May 4, 2019, 6:00 AM IST
ದುಬಾೖ: ಐಸಿಸಿ ಪ್ರಕಟಿಸಿರುವ ನೂತನ ಟಿ20 ರ್ಯಾಂಕಿಂಗ್ನಲ್ಲಿ ಭಾರತ ಮೂರು ಸ್ಥಾನಗಳ ಕುಸಿತ ಕಂಡು 5ನೇ ಸ್ಥಾನಕ್ಕೆ ಇಳಿದಿದೆ. ಪಾಕಿಸ್ಥಾನ ಅಗ್ರಸ್ಥಾನದಲ್ಲಿ ಭದ್ರವಾಗಿ ಕುಳಿತಿದೆ.
ಶುಕ್ರವಾರ ಐಸಿಸಿ 80 ತಂಡಗಳನ್ನು ಒಳಗೊಂಡ ವಿಸ್ತೃತ ಟಿ20 ತಂಡ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 2009ರ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಪಾಕಿಸ್ಥಾನ ಒಟ್ಟು 286 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಉಳಿದ 4 ತಂಡಗಳು ಸರಿಯಾಗಿ 2 ಅಂಕಗಳ ಅಂತರದಲ್ಲಿವೆ. ದಕ್ಷಿಣ ಆಫ್ರಿಕಾ (262), ಇಂಗ್ಲೆಂಡ್ (261), ಆಸ್ಟ್ರೇಲಿಯ (261) ಮತ್ತು ಭಾರತ (260).
ದಕ್ಷಿಣ ಆಫ್ರಿಕಾ ಮತ್ತು ಭಾರತ 2ನೇ ಸ್ಥಾನ ಮತ್ತು 5ನೇ ಸ್ಥಾನವನ್ನು ಬದಲಾಯಿಸಿಕೊಂಡಿದೆ. ಇನ್ನೊಂದು ಗಮನಾರ್ಹ ಬದಲಾವಣೆಯೆಂದರೆ ಅಫ್ಘಾನಿಸ್ಥಾನ ಮತ್ತು ಶ್ರೀಲಂಕಾ ತಂಡಗಳು ಒಂದು ಸ್ಥಾನ ಮೇಲಕ್ಕೇರಿದ್ದು 7 ಮತ್ತು 8ನೇ ಸ್ಥಾನದಲ್ಲಿರುವುದು. ವೆಸ್ಟ್ಇಂಡೀಸ್ ತಂಡ 9ನೇ ಸ್ಥಾನಕ್ಕೆ ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.