T20 series : ವೇಗಿ ಜೋಶ್‌ ಟಂಗ್‌ ಬದಲು ಜೋರ್ಡನ್‌


Team Udayavani, Aug 26, 2023, 11:54 PM IST

1-wdasd

ಕ್ರಿಸ್‌ ಜೋರ್ಡನ್‌

ಲಂಡನ್‌: ಗಾಯಾಳಾ ಗಿರುವ ಇಂಗ್ಲೆಂಡ್‌ನ‌ ವೇಗಿ ಜೋಶ್‌ ಟಂಗ್‌ ಪ್ರವಾಸಿ ನ್ಯೂಜಿಲ್ಯಾಂಡ್‌ ಎದುರಿನ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಅನುಭವಿ ಕ್ರಿಸ್‌ ಜೋರ್ಡನ್‌ ಅವರನ್ನು ಸೇರಿಸಿಕೊಳ್ಳಲಾಗಿದೆ.

ಜೋಶ್‌ ಟಂಗ್‌ ಇನ್ನೂ ಟಿ20 ಆಡಿಲ್ಲ. ಆದರೆ ಕಳೆದ ಆ್ಯಶಸ್‌ ಸರಣಿಯ ವೇಳೆ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆಗೈದು ಪರಿಣಾಮಕಾರಿ ಬೌಲಿಂಗ್‌ ಪ್ರದರ್ಶಿಸಿದ್ದರು. ಲಾರ್ಡ್ಸ್‌ ಟೆಸ್ಟ್‌ ಪಂದ್ಯದಲ್ಲಿ 10 ವಿಕೆಟ್‌ ಉರುಳಿಸಿದ ಸಾಹಸ ಇವರದಾಗಿತ್ತು. ಇವರಂತೆ ಮತ್ತೋರ್ವ “ಅನ್‌ ಕ್ಯಾಪ್ಡ್’ ಬೌಲರ್‌ ಜಾನ್‌ ಟರ್ನರ್‌ ಗಾಯದ ಕಾರಣ ಇಂಗ್ಲೆಂಡ್‌ ತಂಡದಿಂದ ಮೊದಲೇ ಬೇರ್ಪಟ್ಟಿದ್ದರು.

ಜೋಶ್‌ ಯಂಗ್‌ “ದಿ ಹಂಡ್ರೆಡ್‌’ ಟೂರ್ನಿಯ ಅಂತಿಮ ಹಂತದ ಪಂದ್ಯ ಗಳಿಂದಲೂ ಹೊರಗುಳಿಯಲಿದ್ದಾರೆ. ಇಲ್ಲಿ ಅವರು ಮ್ಯಾಂಚೆಸ್ಟರ್‌ ಒರಿಜಿನಲ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರವಾಸಿ ನ್ಯೂಜಿಲ್ಯಾಂಡ್‌ ಎದುರಿನ ಮೊದಲ ಟಿ20 ಪಂದ್ಯ ಆ. 30ರಂದು ಚೆಸ್ಟರ್‌ ಲೆ ಸ್ಟ್ರೀಟ್‌ನ “ರಿವರ್‌ಸೈಡ್‌ ಗ್ರೌಂಡ್‌’ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.