T20; ಐನೂರರ ಕ್ಲಬ್‌ ಸೇರಿದ ಸುನೀಲ್‌ ನಾರಾಯಣ್‌

Team Udayavani, Mar 29, 2024, 11:47 PM IST

1-weeqwewqe

ಆರ್‌ಸಿಬಿ ಎದುರಿನ ಪಂದ್ಯದಲ್ಲಿ ಕೆಕೆಆರ್‌ ತಂಡದ ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ಸುನೀಲ್‌ ನಾರಾಯಣ್‌ ನೂತನ ಮೈಲುಗಲ್ಲು ನೆಟ್ಟರು. ಇದು ವೆಸ್ಟ್‌ ಇಂಡೀಸ್‌ ಕ್ರಿಕೆಟಿಗನ 500ನೇ ಟಿ20 ಪಂದ್ಯವಾಗಿದೆ.
ಸುನೀಲ್‌ ನಾರಾಯಣ್‌ 500 ಟಿ20 ಪಂದ್ಯಗಳನ್ನು ಆಡಿದ ವಿಶ್ವದ ಕೇವಲ 4ನೇ ಆಟಗಾರ. ವಿಂಡೀಸ್‌ನ 3ನೇ ಕ್ರಿಕೆಟಿಗನೂ ಹೌದು. ಉಳಿದ ಮೂವರೆಂದರೆ ಕೈರನ್‌ ಪೊಲಾರ್ಡ್‌ (660), ಡ್ವೇನ್‌ ಬ್ರಾವೊ (573) ಮತ್ತು ಶೋಯಿಬ್‌ ಮಲಿಕ್‌ (542).

ಈವರೆಗಿನ 499 ಪಂದ್ಯಗಳಲ್ಲಿ ಅವರು 536 ವಿಕೆಟ್‌ ಉರುಳಿಸಿ ತೃತೀಯ ಸ್ಥಾನಿಯಾಗಿದ್ದಾರೆ. ಡ್ವೇನ್‌ ಬ್ರಾವೊ (625 ವಿಕೆಟ್‌) ಮತ್ತು ರಶೀದ್‌ ಖಾನ್‌ (566 ವಿಕೆಟ್‌) ಮೊದಲೆರಡು ಸ್ಥಾನದಲ್ಲಿದ್ದಾರೆ.

ಅತ್ಯಧಿಕ 30 ಓವರ್‌ ಮೇಡನ್‌ ಎಸೆದಿರುವುದು ಸುನೀಲ್‌ ನಾರಾಯಣ್‌ ಪಾಲಿನ ದಾಖಲೆಯಾಗಿದೆ. ಗರಿಷ್ಠ 10 ಆಟಗಾರರನ್ನು 5 ಹಾಗೂ ಇದಕ್ಕೂ ಹೆಚ್ಚಿನ ಸಲ ಔಟ್‌ ಮಾಡಿರುವುದು ಕೂಡ ಈ ಕೆರಿಬಿಯನ್‌ ಸ್ಪಿನ್ನರ್‌ನ ಸಾಧನೆ.

ಬ್ಯಾಟಿಂಗ್‌ ಅಬ್ಬರ
ಬೌಲಿಂಗ್‌ನಲ್ಲಿ ಯಶಸ್ಸು ಕಾಣದೇ ಹೋದರೂ ಸುನೀಲ್‌ ನಾರಾಯಣ್‌ ಬ್ಯಾಟಿಂಗ್‌ ಮೂಲಕ ಅಬ್ಬರಿಸಿ ತಮ್ಮ 500ನೇ ಪಂದ್ಯವನ್ನು ಸಂಭ್ರಮಿಸಿದರು. ಚೇಸಿಂಗ್‌ ವೇಳೆ 22 ಎಸೆತಗಳಿಂದ 47 ರನ್‌ ಸಿಡಿಸಿದರು (2 ಬೌಂಡರಿ, 5 ಸಿಕ್ಸರ್‌). ಇದರಿಂದ ಕೆಕೆಆರ್‌ ಪವರ್‌ ಪ್ಲೇಯಲ್ಲಿ 85 ರನ್‌ ರಾಶಿ ಹಾಕಿತು. ಇದು ಐಪಿಎಲ್‌ ಪವರ್‌ ಪ್ಲೇಯಲ್ಲಿ ಆರ್‌ಸಿಬಿ ವಿರುದ್ಧ ಕೆಕೆಆರ್‌ ದಾಖಲಿಸಿದ 2ನೇ ಅತ್ಯಧಿಕ ಗಳಿಕೆ. 2017ರ ಪಂದ್ಯದಲ್ಲಿ ವಿಕೆಟ್‌ ನಷ್ಟವಿಲ್ಲದೆ 105 ರನ್‌ ಮಾಡಿತ್ತು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.