ಟಿ20 ವಿಶ್ವಕಪ್: ಕಿವೀಸ್‌ – ಪಾಕ್‌ ಸೆಮಿ ಹಣಾಹಣೆಯಲ್ಲಿ ಟಾಸ್‌ ಗೆದ್ದ ವಿಲಿಯಮ್ಸನ್‌ ಪಡೆ


Team Udayavani, Nov 9, 2022, 1:05 PM IST

ಟಿ20 ವಿಶ್ವಕಪ್: ಕಿವೀಸ್‌ – ಪಾಕ್‌ ಸೆಮಿ ಹಣಾಹಣೆಯಲ್ಲಿ ಟಾಸ್‌ ಗೆದ್ದ ವಿಲಿಯಮ್ಸನ್‌ ಪಡೆ

ಸಿಡ್ನಿ: ಟಿ20 ವಿಶ್ವಕಪ್‌ ನ ಹೈವೋಲ್ಟೇಜ್‌ ಮಹತ್ವದ ಮೊದಲ ಸೆಮಿ ಫೈನಲ್‌ ನಲ್ಲಿ ನ್ಯೂಜಿಲ್ಯಾಂಡ್‌ – ಪಾಕಿಸ್ತಾನ ಹಣಾಹಣೆ ನಡೆಸಲಿದೆ. ಟಾಸ್‌ ಗೆದ್ದ ನ್ಯೂಜಿಲ್ಯಾಂಡ್‌ ಬ್ಯಾಟಿಂಗ್  ಆಯ್ದುಕೊಂಡಿದೆ.

ಟೂರ್ನಮೆಂಟ್‌ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ವಿಲಿಯಮ್ಸನ್‌ ಪಡೆ ಬಲಿಷ್ಠ ಬ್ಯಾಟಿಂಗ್‌ ಹಾಗೂ ವೇಗಿಗಳ ಬಲ ಹೊಂದಿದೆ. ಇನ್ನೊಂದೆಡೆ ಸೋಲು – ಗೆಲುವಿನ ಆಟದಲ್ಲಿ ಕುಂಟುತ್ತಾ ಬಂದು ಅದೃಷ್ಟದ ಬಲದಿಂದ ಸಮೀಸ್‌ ಗೆ‌ ಬಂದ ಪಾಕ್‌ ಗೆ ಬೌಲಿಂಗ್‌  ಹಾಗೂ ಮಧ್ಯಮ ಕ್ರಮಾಂಕದ ಆಟಗಾರರೇ ಬೆನ್ನುಲುಬು.

ಎರಡು ತಂಡಗಳ ರೋಚಕ ಹಣಾಹಣೆಗೆ ಸಿಡ್ನಿ ಮೈದಾನ ಸಾಕ್ಷಿಯಾಗಲಿದೆ. ಈವರೆಗಿನ ಐಸಿಸಿ ವಿಶ್ವಕಪ್‌ ಪಂದ್ಯಗಳ ಚರಿತ್ರೆಯನ್ನು ಅವಲೋಕಿಸುವಾಗ ಅಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಪಾಕಿಸ್ಥಾನ ಸ್ಪಷ್ಟ ಮೇಲುಗೈ ಸಾಧಿಸಿರುವುದು ಅರಿವಿಗೆ ಬರುತ್ತದೆ. ಇನ್ನೊಂದು ಅಂಕಿಅಂಶದಂತೆ, ಬ್ಲ್ಯಾಕ್‌ ಕ್ಯಾಪ್ಸ್‌ ಪಡೆ ಕಳೆದ 7 ವರ್ಷಗಳಲ್ಲಿ 3 ವಿಶ್ವಕಪ್‌ ಫೈನಲ್‌ಗ‌ಳಲ್ಲಿ ಸೋತಿದೆ. 2015 ಮತ್ತು 2019ರ ಏಕದಿನ ವಿಶ್ವಕಪ್‌ ಹಾಗೂ ಕಳೆದ ಸಲದ ಟಿ20 ವಿಶ್ವಕಪ್‌ ಪ್ರಶಸ್ತಿ ಸಮರದಲ್ಲಿ ಕಿವೀಸ್‌ ಮುಗ್ಗರಿಸಿದೆ.

ತಂಡಗಳು :

ನ್ಯೂಜಿಲ್ಯಾಂಡ್‌ :  ಫಿನ್ ಅಲೆನ್, ಡೆವೊನ್ ಕಾನ್ವೇ(ಕೀಪರ್), ಕೇನ್ ವಿಲಿಯಮ್ಸನ್(ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೋಲ್ಟ್

ಪಾಕಿಸ್ತಾನ : ಮೊಹಮ್ಮದ್ ರಿಜ್ವಾನ್(ಕೀಪರ್), ಬಾಬರ್ ಅಜಮ್(ನಾಯಕ), ಮೊಹಮ್ಮದ್ ನವಾಜ್, ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

ಟಾಪ್ ನ್ಯೂಸ್

arrest

ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ

arrest 3

ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

DOCTOR

ಅಸ್ವಸ್ಥ ಮಹಿಳೆಯ ರಕ್ಷಣೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

accident 2

ಉದ್ಯಾವರ : ಅಪರಿಚಿತ ವಾಹನ ಢಿಕ್ಕಿ : ವ್ಯಕ್ತಿ ಗಂಭೀರ

accuident

ಹಾಲ್ಕಲ್‌ ಬಳಿ ಬಸ್‌ ಮಗುಚಿ ಬಿದ್ದು, ಓರ್ವ ಪ್ರಯಾಣಿಕ ಸಾವು, ಐದು ಮಂದಿಗೆ ಗಂಭೀರ ಗಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

csk

ಧೋನಿ ಅಭ್ಯಾಸಕ್ಕೆ ಚೆನ್ನೈ ಅಭಿಮಾನಿಗಳು ಫಿದಾ

ben str

ಸದ್ಯ ಬೌಲಿಂಗ್‌ ಮಾಡಲ್ಲ ಬೆನ್‌ ಸ್ಟೋಕ್ಸ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

arrest

ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ

arrest 3

ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

DOCTOR

ಅಸ್ವಸ್ಥ ಮಹಿಳೆಯ ರಕ್ಷಣೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ