T20 World Cup 2024; ಡಿಸ್ನಿ ಹಾಟ್ಸ್ಟಾರ್ನಲ್ಲಿ ಟಿ20 ವಿಶ್ವಕಪ್ ಉಚಿತ
Team Udayavani, Mar 6, 2024, 12:17 AM IST
ಹೊಸದಿಲ್ಲಿ: ಕ್ರಿಕೆಟ್ ಅಭಿಮಾನಿಗಳಿಗೆ ಡಿಸ್ನಿ ಹಾಟ್ಸ್ಟಾರ್ ಸಿಹಿ ಸುದ್ದಿಯೊಂದನ್ನು ಬಿತ್ತರಿಸಿದೆ.
ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಎಲ್ಲ ಪಂದ್ಯಗಳನ್ನು ಮೊಬೈಲ್ನಲ್ಲಿ ಉಚಿತವಾಗಿ ಪ್ರಸಾರ ಮಾಡುವುದಾಗಿ ತಿಳಿಸಿದೆ.
ಲ್ಯಾಪ್ಟಾಪ್ ಅಥವಾ ಟೆಲಿ ವಿಷನ್ನಲ್ಲಿ ಹಾಟ್ಸ್ಟಾರ್ ಬಳಸು ತ್ತಿದ್ದರೆ ಉಚಿತ ನೇರ ಪ್ರಸಾರ ಇರುವುದಿಲ್ಲ. ಇದಕ್ಕೆ ರೀಚಾರ್ಜ್ ಮಾಡಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ