ಟಿ20 ವಿಶ್ವಕಪ್‌: ಶೇ. 70 ವೀಕ್ಷಕರಿಗೆ ಅವಕಾಶ


Team Udayavani, Oct 4, 2021, 10:14 PM IST

ಟಿ20 ವಿಶ್ವಕಪ್‌: ಶೇ. 70 ವೀಕ್ಷಕರಿಗೆ ಅವಕಾಶ

ದುಬಾೖ: ಕ್ರಿಕೆಟ್‌ ಪ್ರಿಯರ ಪಾಲಿಗೆ ಸಿಹಿ ಸುದ್ದಿಯೊಂದು ಬಿತ್ತರಗೊಂಡಿದೆ. ಯುಎಇಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ವೇಳೆ ಸ್ಟೇಡಿಯಂ ಸಾಮರ್ಥ್ಯದ ಶೇ. 70ರಷ್ಟು ವೀಕ್ಷಕರಿಗೆ ಅವಕಾಶ ಒದಗಿಸಲು ನಿರ್ಧರಿಸಲಾಗಿದೆ.

ಒಮಾನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಪ್ರಾಥಮಿಕ ಸುತ್ತಿನ ಪಂದ್ಯಗಳಿಗೆ 3 ಸಾವಿರದಷ್ಟು ವೀಕ್ಷಕರಿಗೆ ಅವಕಾಶ ನೀಡಲಾ ಗುವುದು ಎಂದು ಐಸಿಸಿ ತಿಳಿಸಿದೆ. ಅಲ್ಲೀಗ ಶಹೀನ್‌ ಚಂಡಮಾರುತ ಬೀಸುತ್ತಿದ್ದು, ಸ್ಟೇಡಿ ಯಂಗಳಿಗೂ ಸಾಕಷ್ಟು ಹಾನಿ ಉಂಟು ಮಾಡಿದ ಬಗ್ಗೆ ವರದಿಯಾಗಿದೆ. ಒಮಾನ್‌ ಪ್ರವೇಶಿಸುವ ಹಾಗೂ ಇಲ್ಲಿಂದ ತೆರಳುವ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ.

ಪ್ರತಿಷ್ಠಿತ ಪಂದ್ಯಾವಳಿ
“ಕೊರೊನಾ ತೀವ್ರತೆ ಕಡಿಮೆ ಗೊಂಡ ಬಳಿಕ ನಡೆಯಲಿರುವ ವಿಶ್ವ ಮಟ್ಟದ ಅತೀ ದೊಡ್ಡ ಕ್ರಿಕೆಟ್‌ ಪಂದ್ಯಾವಳಿ ಇದಾಗಿದೆ. ಹೀಗಾಗಿ ಯುಎಇ ಆರೋಗ್ಯ ಮಾರ್ಗಸೂಚಿಯನ್ವಯ ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ವೀಕ್ಷಕರಿಗೆ ಅವಕಾಶ ಕಲ್ಪಿಸುವುದು ನಮ್ಮ ಉದ್ದೇಶ’ ಎಂದು ಐಸಿಸಿ ಪ್ರಕಟನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಕೈ ಕೊಟ್ಟ ವಾಟ್ಸಾಪ್, ಫೇಸ್ ಬುಕ್, ಇನ್‍ಸ್ಟಾಗ್ರಾಂ | ಬಳಕೆದಾರರ ಪರದಾಟ

ಭಾರತದ ಆತಿಥ್ಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್‌, ಕೋವಿಡ್‌ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ. 2021ರ ಐಪಿಎಲ್‌ ಪಂದ್ಯಾವಳಿಯ ಮುಂದುವರಿದ ಭಾಗ ಕೂಡ ಇಲ್ಲಿಯೇ ನಡೆಯುತ್ತಿದ್ದು, ಶೇ. 50ರಷ್ಟು ವೀಕ್ಷಕರಿಗೆ ಸ್ಟೇಡಿಯಂ ಬಾಗಿಲು ತೆರೆಯಲಾಗಿದೆ.

 

ಟಾಪ್ ನ್ಯೂಸ್

ಪೊಡವಿಗೊಡೆಯನ ಬೀಡಿನಲ್ಲಿ ಸಾಂಪ್ರದಾಯಿಕ ಪರ್ಯಾಯ ಸಂಪನ್ನ

ಪೊಡವಿಗೊಡೆಯನ ಬೀಡಿನಲ್ಲಿ ಸರಳ, ಸಾಂಪ್ರದಾಯಿಕ ಪರ್ಯಾಯ ಸಂಪನ್ನ

bumrah

ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

astrology today uv

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

thumb 1

ಮಾರ್ಚ್ ನಲ್ಲಿ 12-14ರ ವಯಸ್ಸಿನ ಮಕ್ಕಳಿಗೆ ಲಸಿಕೆ?

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bumrah

ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ವಿರಾಟ್‌ ಕೊಹ್ಲಿಗೆ ಪರ್ಯಾಯ ಟೆಸ್ಟ್‌ ಕ್ಯಾಪ್ಟನ್‌ ಯಾರು?

ವಿರಾಟ್‌ ಕೊಹ್ಲಿಗೆ ಪರ್ಯಾಯ ಟೆಸ್ಟ್‌ ಕ್ಯಾಪ್ಟನ್‌ ಯಾರು?

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಭಾರತೀಯರಿಗೆ ಮತ್ತೊಂದು ಸವಾಲು

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಭಾರತೀಯರಿಗೆ ಮತ್ತೊಂದು ಸವಾಲು

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

ಪೊಡವಿಗೊಡೆಯನ ಬೀಡಿನಲ್ಲಿ ಸಾಂಪ್ರದಾಯಿಕ ಪರ್ಯಾಯ ಸಂಪನ್ನ

ಪೊಡವಿಗೊಡೆಯನ ಬೀಡಿನಲ್ಲಿ ಸರಳ, ಸಾಂಪ್ರದಾಯಿಕ ಪರ್ಯಾಯ ಸಂಪನ್ನ

bumrah

ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

astrology today uv

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

thumb 1

ಮಾರ್ಚ್ ನಲ್ಲಿ 12-14ರ ವಯಸ್ಸಿನ ಮಕ್ಕಳಿಗೆ ಲಸಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.