T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ


Team Udayavani, May 21, 2024, 11:20 PM IST

T20 World Cup; Dwayne Bravo is the Afghanistan bowling consultant

ಕಾಬೂಲ್‌: ವೆಸ್ಟ್‌ ಇಂಡೀಸ್‌ನ ಮಾಜಿ ಆಲ್‌ರೌಂಡರ್‌ ಡ್ವೇನ್‌ ಬ್ರಾವೊ ಅಫ್ಘಾನಿಸ್ಥಾನ ಕ್ರಿಕೆಟ್‌ ತಂಡದ ಬೌಲಿಂಗ್‌ ಸಲಹೆಗಾರನಾಗಿ ನೇಮಕಗೊಂಡಿದ್ದಾರೆ. ಮುಂದಿನ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ತಂಡಕ್ಕೆ ಬ್ರಾವೊ ಮಾರ್ಗದರ್ಶನ ಲಭಿಸಲಿದೆ ಎಂಬುದಾಗಿ ಅಫ್ಘಾನಿಸ್ಥಾನ ಕ್ರಿಕೆಟ್‌ ಮಂಡಳಿಯ (ಎಸಿಬಿ) ಪ್ರಕಟನೆ ತಿಳಿಸಿದೆ.

“ಅಫ್ಘಾನಿಸ್ಥಾನ ತಂಡ ಈಗಾಗಲೇ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗಾಗಿ ವೆಸ್ಟ್‌ ಇಂಡೀಸ್‌ಗೆ ಆಗಮಿಸಿದೆ. ಇಲ್ಲಿ 10 ದಿನಗಳ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲಿದೆ. ಈ ಸಂದರ್ಭದಲ್ಲಿ ಡ್ವೇನ್‌ ಬ್ರಾವೊ ನಮ್ಮ ತಂಡಕ್ಕೆ ಅಗತ್ಯ ಬೌಲಿಂಗ್‌ ಸಲಹೆಗಳನ್ನು ನೀಡಲಿದ್ದಾರೆ’ ಎಂದು ಎಸಿಬಿ ತಿಳಿಸಿದೆ.

40 ವರ್ಷದ ಡ್ವೇನ್‌ ಬ್ರಾವೊ 295 ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳ ಅನುಭವಿಯಾಗಿದ್ದು, 6,423 ರನ್‌ ಮತ್ತು 363 ವಿಕೆಟ್‌ ಸಂಪಾದಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಸರ್ವಾಧಿಕ 625 ವಿಕೆಟ್‌ ವಿಕೆಟ್‌ ಉರುಳಿಸಿದ ದಾಖಲೆ ಹೊಂದಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.