ಟಿ20 ವಿಶ್ವಕಪ್‌ ಭವಿಷ್ಯ ಶೀಘ್ರ ನಿರ್ಧಾರ: ಐಸಿಸಿ


Team Udayavani, Apr 19, 2020, 6:35 AM IST

ಟಿ20 ವಿಶ್ವಕಪ್‌ ಭವಿಷ್ಯ ಶೀಘ್ರ ನಿರ್ಧಾರ: ಐಸಿಸಿ

ಮೆಲ್ಬರ್ನ್: ಕೋವಿಡ್‌-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ ವರ್ಷ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಟಿ20 ವಿಶ್ವಕಪ್‌ ಕೂಟವನ್ನು ಮುಂದೂಡಬೇಕೆ ಅಥವಾ ನಡೆಸಬೇಕೆ ಎಂಬುದರ ಕುರಿತು ಮುಂದಿನ ಕೆಲವು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಹೇಳಿದೆ.

ಟಿ20 ವಿಶ್ವಕಪ್‌ ಆಸ್ಟ್ರೇಲಿಯದಲ್ಲಿ ಅಕ್ಟೋಬರ್‌ 18ರಿಂದ ನವೆಂಬರ್‌ 15ರ ವರೆಗೆ ನಿಗದಿಯಾಗಿದೆ. ಆದರೆ ಕೊರೊನಾ ಸೋಂಕು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಇಡೀ ವಿಶ್ವವೇ ಶ್ರಮಿಸುತ್ತಿದೆ. ಹೀಗಾಗಿ ಈ ವರ್ಷ ನಿಗದಿಯಾಗಿದ್ದ ಹಲವು ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಮುಂದೂಡಲಾಗಿದೆ. ಟಿ20 ವಿಶ್ವಕಪ್‌ ಸಹ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಐಸಿಸಿ ವಕ್ತಾರರು, ಕೊರೊನಾ ವೈರಸ್‌ನ ಪರಿಸ್ಥಿತಿಯನ್ನು ಆಧರಿಸಿ ನಮಗೆ ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಟಿ20 ವಿಶ್ವಕಪ್‌ಗೆ ಇನ್ನೂ 6 ತಿಂಗಳ ಸಮಯ ಇದೆ. ಈ ಸಂಬಂಧ ಆಸ್ಟ್ರೇಲಿಯ ಸರಕಾರ ಸೇರಿದಂತೆ ತನ್ನ ಪಾಲುದಾರರೊಂದಿಗೆ ಚರ್ಚಿಸಿದ!ಅನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.