T20 World Cup: ಭಾರತದ ನೂತನ ಜೆರ್ಸಿ ಬಿಡುಗಡೆ

Team Udayavani, May 14, 2024, 12:46 AM IST

1-wqewqe

ಅಹ್ಮದಾಬಾದ್‌: ಪ್ರತಿಷ್ಠಿತ ಟಿ20 ವಿಶ್ವಕಪ್‌ಗಾಗಿ ಭಾರತೀಯ ಕ್ರಿಕೆಟ್‌ ತಂಡದ ನೂತನ ಜೆರ್ಸಿಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಅಹ್ಮದಾ ಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ನಾಯಕ ರೋಹಿತ್‌ ಶರ್ಮ ಸಮ್ಮುಖದಲ್ಲಿ ಜೆರ್ಸಿ ಅನಾವರಣಗೊಳಿಸಲಾಯಿತು.

“ನಮ್ಮ ತಂಡದ ಹೊಸ ಬಣ್ಣಗಳನ್ನು ಸ್ವಾಗತಿಸುವ ಸಮಯವಿದು’ ಎಂದು ಬಿಸಿಸಿಐ ತನ್ನ ಟ್ವಿಟರ್‌ ಖಾತೆಯಲ್ಲಿ ವೀಡಿಯೋ ಹಂಚಿ ಕೊಂಡಿದೆ. ಅದರಂತೆ, ಭುಜದ ಭಾಗದಲ್ಲಿ ಕೇಸರಿ ಬಣ್ಣ, ಕಾಲರ್‌ ಸಮೀಪ ತ್ರಿವರ್ಣ ಮತ್ತು ಇನ್ನುಳಿದಂತೆ ನೀಲಿ ಬಣ್ಣದಲ್ಲಿರುವ ಡ್ರೀಮ್‌11 ಪ್ರಾಯೋಜಕತ್ವದಲ್ಲಿರುವ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿದೆ.

ಟಾಪ್ ನ್ಯೂಸ್

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Prathap-Naik

ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parils olympics

Olympics: ವಿದೇಶಿ ತಂಡಗಳಲ್ಲಿ ಭಾರತೀಯ ಮೂಲದ ಆ್ಯತ್ಲೀಟ್ಸ್‌ ವಿವರ ಇಲ್ಲಿದೆ 

1-aaaa

Olympics: ರಷ್ಯಾ ಶೂಟರ್ ಗೈರಿನಿಂದ ಭಾರತಕ್ಕೆ ಲಾಭ?

1-ffff

Manika Batra; ಟೋಕಿಯೋದಲ್ಲಿ ಮಾಡಿದ ತಪ್ಪು ಮತ್ತೆ ಮಾಡಲಾರೆ

1-chamari

Women’s Asia Cup; ಚಾಮರಿ ಅತ್ತಪಟ್ಟು ಸೆಂಚುರಿ; ಲಂಕಾ ಜಯಭೇರಿ

1-asdsadsad

T20 ವಿಶ್ವಕಪ್‌; ಆಯೋಜನೆಯ ಕುರಿತು ಪರಿಶೀಲಿಸಲು ತ್ರಿಸದಸ್ಯರ ಸಮಿತಿ ರಚಿಸಿದ ಐಸಿಸಿ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.