T20 World Cup: ಬಲಿಷ್ಠ ಹರಿಣಗಳಿಗೆ ಸೋಲಿನ ಭೀತಿ ತೋರಿಸಿ ಗೆಲುವು ಕೈಚೆಲ್ಲಿದ ನೇಪಾಳ


Team Udayavani, Jun 15, 2024, 10:35 AM IST

T20 World Cup: ಬಲಿಷ್ಠ ಹರಿಣಗಳಿಗೆ ಸೋಲಿನ ಭೀತಿ ತೋರಿಸಿ ಗೆಲುವು ಕೈಚೆಲ್ಲಿದ ನೇಪಾಳ

ಕಿಂಗ್ಸ್ ಟೌನ್: ಈಗಾಗಲೇ ಸೂಪರ್ 8 ಹಂತಕ್ಕೇರಿ, ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಸುಲಭ ಗೆಲುವಿನ ಆಸೆಯಲ್ಲಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ನೇಪಾಳ ಸೋಲಿನ ಭೀತಿ ಹುಟ್ಟಿಸಿದೆ. ಇಂದು ಬೆಳಗ್ಗೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೇವಲ ಒಂದು ರನ್ ಅಂತರದಿಂದ ನೇಪಾಳ ವಿರುದ್ದ ಗೆದ್ದು ನಿಟ್ಟುಸಿರು ಬಿಟ್ಟಿದೆ.

ಕಿಂಗ್ಸ್ ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದ.ಆಫ್ರಿಕಾ ಏಳು ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದರೆ, ನೇಪಾಳ ಏಳು ವಿಕೆಟ್ ಕಳೆದುಕೊಂಡು 114 ರನ್ ಗಳಿಸಿತು. ಕೊನೆಯ ಎಸೆತದಲ್ಲಿ ರನೌಟ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾ ಸಮಾಧಾನದ ಉಸಿರು ಚೆಲ್ಲಿತು.

ಮೊದಲು ಬ್ಯಾಟಿಂಗ್ ಮಾಡಿ ಆಫ್ರಿಕಾಗೆ ರೀಜಾ ಹೆಂಡ್ರಿಕ್ಸ್ ಮತ್ತು ಟ್ರಿಸ್ಟನ್ ಸ್ಟಬ್ಸ್ ನೆರವು ನೀಡಿದರು. ರೀಜಾ 43 ರನ್ ಮಾಡಿದರೆ, ಸ್ಟಬ್ಸ್ ಅಜೇಯ 27 ರನ್ ಗಳಿಸಿದರು. ನೇಪಾಳ ಪರ ಕುಶಾಲ್ ಬುರ್ತೆಲ್ ನಾಲ್ಕು ವಿಕೆಟ್ ಪಡೆದರೆ, ದೀಪೆಂದ್ರ ಸಿಂಗ್ ಮೂರು ವಿಕೆಟ್ ಕಿತ್ತರು.

ನೇಪಾಳ ಪರ ಬ್ಯಾಟಿಂಗ್ ನಲ್ಲಿ ಆಸಿಫ್ ಶೇಕ್ ಮತ್ತು ಅನಿಲ್ ಶಾ ನೆರವಾದರು. ಶೇಕ್ 42 ರನ್ ಮಾಡಿದರೆ, ಶಾ 27 ರನ್ ಗಳಿಸಿದರು. ಕೊನೆಯ ಎಸೆತದಲ್ಲಿ ಗೆಲುವಿಗೆ ಎರಡು ರನ್ ಬೇಕಾಗಿದ್ದಾಗ ಒಂದು ರನ್ ಓಡುವ ವೇಳೆ ಬ್ಯಾಟರ್ ಗುಲ್ಶನ್ ಝಾ ರನೌಟಾದರು. ಈ ಮೂಲಕ ಒಂದು ರನ್ ನಿಂದ ನೇಪಾಳ ಸೋಲು ಕಂಡಿತು.

ದಕ್ಷಿಣ ಆಫ್ರಿಕಾ ಪರ ತಬ್ರೈಜ್ ಶಮ್ಸಿ ನಾಲ್ಕು ವಿಕೆಟ್ ಪಡೆದರು. ಮತ್ತು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Jog ಜಲಪಾತ ನೋಡಲು ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆ; ಶೋಧ ಕಾರ್ಯ

Jog ಜಲಪಾತ ನೋಡಲು ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆ; ಶೋಧ ಕಾರ್ಯ

5-fusion-cinema

UV Fusion: Cinema- ದಿ ಲಾಸ್ಟ್‌  ಬರ್ತ್‌ಡೇ

4-fusion-2

UV Fusion: Cinema- ದಿ ಪ್ರೆಸಿಡೆಂಟ್

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

2-bng

Bengaluru: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paris-olympics

Olympics 2024 ಆತಿಥ್ಯಕ್ಕೆ ಪ್ಯಾರಿಸ್‌ ಸಜ್ಜು

BCCI

Olympics: ಐಒಎಗೆ ಬಿಸಿಸಿಐನಿಂದ 8.5 ಕೋಟಿ ರೂ. ಆರ್ಥಿಕ ನೆರವು

1-adasdas

‘Tennis Hall of Fame’ ಪೇಸ್‌, ವಿಜಯ್‌ ಅಮೃತ್‌ರಾಜ್‌ಗೆ ಗೌರವ

1-adsadasd

Test; ವಿಂಡೀಸ್‌ ವಿರುದ್ಧ 241 ರನ್ ಜಯ: ಸರಣಿ ಗೆದ್ದ ಇಂಗ್ಲೆಂಡ್‌

parils olympics

Olympics: ಪ್ಯಾರಿಸ್‌ ತಲುಪಿದ ಭಾರತೀಯ ಹಾಕಿ ತಂಡ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Jog ಜಲಪಾತ ನೋಡಲು ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆ; ಶೋಧ ಕಾರ್ಯ

Jog ಜಲಪಾತ ನೋಡಲು ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆ; ಶೋಧ ಕಾರ್ಯ

6-shirva

Shirva Mescom: ವಿದ್ಯುತ್‌ ಕಣ್ಣ ಮುಚ್ಚಾಲೆ; ಪರಿಹಾರ ಕಾಣದ ಸಮಸ್ಯೆ; ರೋಸಿ ಹೋದ ಜನತೆ

5-fusion-cinema

UV Fusion: Cinema- ದಿ ಲಾಸ್ಟ್‌  ಬರ್ತ್‌ಡೇ

4-fusion-2

UV Fusion: Cinema- ದಿ ಪ್ರೆಸಿಡೆಂಟ್

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.