ಫ್ಯಾಬಿಯನ್‌ ಅಲೆನ್‌ ಔಟ್‌; ವಿಂಡೀಸಿಗೆ ದೊಡ್ಡ ಹೊಡೆತ

Team Udayavani, Oct 21, 2021, 5:24 AM IST

ಫ್ಯಾಬಿಯನ್‌ ಅಲೆನ್‌ ಔಟ್‌; ವಿಂಡೀಸಿಗೆ ದೊಡ್ಡ ಹೊಡೆತ

ದುಬಾೖ: ಪಾದದ ನೋವಿಗೆ ಸಿಲುಕಿದ ವೆಸ್ಟ್‌ ಇಂಡೀಸ್‌ ಆಲ್‌ರೌಂಡರ್‌ ಫ್ಯಾಬಿಯನ್‌ ಅಲೆನ್‌ ಟಿ20 ವಿಶ್ವಕಪ್‌ ಕೂಟದಿಂದ ಬೇರ್ಪಟ್ಟಿದ್ದಾರೆ. ಇದು ಹಾಲಿ ಚಾಂಪಿಯನ್ನರಿಗೆ ಪಂದ್ಯಾವಳಿಗೂ ಮುನ್ನ ಎದುರಾದ ದೊಡ್ಡ ಹೊಡೆತವಾಗಿದೆ. ಅಲೆನ್‌ ಬದಲು ಅಖೀಲ್‌ ಹೊಸೇನ್‌ ಅವರನ್ನು ಸೇರಿಸಿಕೊಳ್ಳಲಾಗಿದೆ.

ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡರಲ್ಲೂ ಸೈ ಎನಿಸಿಕೊಂಡ ಅಲೆನ್‌ ವೆಸ್ಟ್‌ ಇಂಡೀಸ್‌ ತಂಡದ ಆಧಾರಸ್ತಂಭವೇ ಆಗಿದ್ದರು. ಕಳೆದ ಕೆಲವು ಸಮಯದಿಂದ ಸ್ಥಿರ ಪ್ರದರ್ಶನ ನೀಡುತ್ತ ಬಂದ ಅಲೆನ್‌, 138.88ರ ಸ್ಟ್ರೈಕ್‌ರೇಟ್‌ ಹೊಂದಿದ್ದರು.

ಇದನ್ನೂ ಓದಿ:ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಅಖೀಲ್‌ ಹೊಸೇನ್‌ ಎಡಗೈ ಸ್ಪಿನ್ನರ್‌ ಆಗಿದ್ದು, ಈ ವರೆಗೆ ಮೀಸಲು ಆಟಗಾರನಾಗಿದ್ದರು. ವಿಂಡೀಸ್‌ ಪರ 6 ಟಿ20 ಹಾಗೂ 9 ಏಕದಿನ ಪಂದ್ಯಗಳನ್ನಾಡಿದ್ದಾರೆ. ಮೀಸಲು ಆಟಗಾರರ ಯಾದಿಗೆ ಗುಡಕೇಶ್‌ ಮೋಟಿ ಅವರನ್ನು ಸೇರಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.