ಟಿ20 ವಿಶ್ವಕಪ್ ವಿಜೇತ ತಂಡದೊಂದಿಗೆ ಕ್ರಿಕೆಟ್ ಆಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್; ವಿಡಿಯೋ


Team Udayavani, Mar 24, 2023, 12:58 PM IST

T20 World Cup-winning England team met British Prime Minister Rishi Sunak

ಲಂಡನ್: ಕೆಲ ತಿಂಗಳ ಹಿಂದೆ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದೊಂದಿಗೆ ಪ್ರಧಾನ ಮಂತ್ರಿ ರಿಷಿ ಸುನಕ್ ಅವರು ಕ್ರಿಕೆಟ್ ಆಡಿದ ಪ್ರಸಂಗ ನಡೆದಿದೆ.

2022ರ ನವೆಂಬರ್ ನಲ್ಲಿ ಆಸ್ಟ್ರೇಲಿಯಾದ ಎಂಸಿಜಿಯಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವು ಪಾಕಿಸ್ಥಾನವನ್ನು ಐದು ವಿಕೆಟ್ ಅಂತರದಿಂದ ಸೋಲಿಸಿ ಜಯ ಸಾಧಿಸಿದೆ. ಇದು ಇಂಗ್ಲೆಂಡ್‌ನ ಎರಡನೇ ಟಿ20 ವಿಶ್ವಕಪ್ ಗೆಲುವು. 12 ವರ್ಷಗಳ ಮೊದಲು ಪಾಲ್ ಕಾಲಿಂಗ್‌ ವುಡ್ ತಂಡವು ಆಸ್ಟ್ರೇಲಿಯಾವನ್ನು ಸೋಲಿಸಿ ಮೊದಲ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ:ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಟಿ20 ವಿಶ್ವಕಪ್ ವಿಜೇತ ತಂಡ ಇತ್ತೀಚೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿತ್ತು. ಅವರು ಸ್ಯಾಮ್ ಕರ್ರನ್ ಮತ್ತು ಕ್ರಿಸ್ ಜೋರ್ಡಾನ್ ಅವರ ಎಸೆತಗಳನ್ನು ಎದುರಿಸಿದರು.

10 ಡೌನ್ ಸ್ಟ್ರೀಟ್ ನಲ್ಲಿ ರಿಷಿ ಸುನಕ್ ಅವರು ಜೋಸ್ ಬಟ್ಲರ್ ಮತ್ತು ಸಹ ಆಟಗಾರರೊಂದಿಗೆ ಸಮಯ ಕಳೆದರು. ಈ ವೇಳೆ ಕರ್ರನ್ ಮತ್ತು ಜೋರ್ಡಾನ್ ಎಸೆತಗಳಿಗೆ ಬ್ಯಾಟಿಂಗ್ ಮಾಡಿದರು. ಅಲ್ಲದೆ ತಾನೂ ಬೌಲಿಂಗ್ ಮಾಡಿ ಸಂತಸಪಟ್ಟರು.

ಟಾಪ್ ನ್ಯೂಸ್

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ

arrest 3

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

thumb-5

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-1

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ

arrest 3

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ