ಅಫ್ಘಾನಿಸ್ತಾನದಲ್ಲಿ ಮತ್ತೆ ಮಹಿಳಾ ಕ್ರಿಕೆಟ್‌ ಆರಂಭ! ಅನುಮತಿ ನೀಡಿದ ತಾಲಿಬಾನ್

Team Udayavani, Nov 14, 2022, 12:49 PM IST

ಅಫ್ಘಾನಿಸ್ತಾನದಲ್ಲಿ ಮತ್ತೆ ಮಹಿಳಾ ಕ್ರಿಕೆಟ್‌ ಆರಂಭ! ಅನುಮತಿ ನೀಡಿದ ತಾಲಿಬಾನ್

ದುಬೈ: ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಕ್ಕೆ ತೆಗೆದುಕೊಂಡ ನಂತರ ಅಲ್ಲಿನ ಕ್ರಿಕೆಟ್‌ ಸಂಪೂರ್ಣ ಅತಂತ್ರಗೊಂಡಿತ್ತು. ಪುರುಷರ ಕ್ರಿಕೆಟ್‌ ಅಲ್ಪಸ್ವಲ್ಪ ಜೀವ ಹಿಡಿದುಕೊಂಡಿದ್ದರೂ, ಮಹಿಳಾ ಕ್ರಿಕೆಟ್‌ ಮುಗಿಯಿತೆಂದೇ ಎಲ್ಲರೂ ಭಾವಿಸಿದ್ದರು. ಈಗ ಮಹಿಳಾ ಆಟಗಾರ್ತಿಯರಿಗೆ ಒಂದು ಸಂತೋಷದ ಸುದ್ದಿ ಲಭಿಸಿದೆ.

ಅಲ್ಲಿನ ತಾಲಿಬಾನ್‌ ಆಡಳಿತ ಮಹಿಳಾ ಕ್ರಿಕೆಟ್‌ಗೆ ಪೂರ್ಣ ಅನುಮತಿ ನೀಡಿದೆ. ಈ ಕುರಿತು ಐಸಿಸಿಯ ಸಂವಿಧಾನವನ್ನು ಗೌರವಿಸಿರುವ ಅದು, ಮಹಿಳಾ ಕ್ರಿಕೆಟ್‌ ಮುಂದುವರಿಕೆಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಘೋಷಿಸಿದೆ.

ಮಹಿಳೆಯರು ಮನೆಬಿಟ್ಟು ಹೊರಬಂದು ಕೆಲಸ ಮಾಡುವುದು ಇಸ್ಲಾಮ್‌ನ ಕಟ್ಟಾ ಅನುಯಾಯಿಗಳಾಗಿರುವ ತಾಲಿಬಾನಿಗಳಿಗೆ ಸಮ್ಮತವಿರಲಿಲ್ಲ. ಆದ್ದರಿಂದ ಮಹಿಳೆಯರು ಕ್ರೀಡಾಕ್ಷೇತ್ರಕ್ಕೆ ಪ್ರವೇಶಿಸುವುದಕ್ಕೆ ಕೂಡಲೇ ತಡೆಯೊಡ್ಡಿದ್ದರು. ಈ ಕುರಿತು ಐಸಿಸಿ ಒಂದು ಸಮಿತಿ ರಚಿಸಿ ವರದಿ ನೀಡಲು ಸೂಚಿಸಿತ್ತು.

ಇದನ್ನೂ ಓದಿ:ಉದಯಪುರ ರೈಲ್ವೆ ಹಳಿ ಸ್ಫೋಟ: ಭಯೋತ್ಪಾದಕ ಕೃತ್ಯ ಎಂದ ರಾಜಸ್ಥಾನ ಪೊಲೀಸರು, ತನಿಖೆ ಚುರುಕು

ಇದೀಗ ಅಫ್ಘಾನಿಸ್ತಾನ ಕ್ರಿಕೆಟ್‌ ಮಂಡಳಿ, ತಾಲಿಬಾನ್‌ ಸರ್ಕಾರ, ಐಸಿಸಿ ಸಮಿತಿ ನಡುವೆ ಮಾತುಕತೆ ನಡೆದಿದೆ. ಈ ಮಾತುಕತೆಯಲ್ಲಿ ಮಹಿಳಾ ಕ್ರಿಕೆಟ್‌ಗೆ ಅನುಮತಿ ನೀಡಲಾಗಿದೆ. ತಾಲಿಬಾನ್‌ ಆಡಳಿತ ದೇಶದಲ್ಲಿ ವೈವಿಧ್ಯತೆ, ಎಲ್ಲರನ್ನೂ ಒಳಗೊಳ್ಳುವ ವ್ಯವಸ್ಥೆಯನ್ನು ತರಲು ಸಿದ್ಧವಾಗಿದೆ. ಇದನ್ನು ನಂಬಿರುವ ಐಸಿಸಿ ಪರಿಸ್ಥಿತಿಯನ್ನು ಸನಿಹದಿಂದ ಅವಲೋಕನ ಮಾಡಲಿದೆ.

ಟಾಪ್ ನ್ಯೂಸ್

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

sindhu shree

ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ :ಸೆಮಿಫೈನಲ್‌ಗೆ ಪಿ.ವಿ. ಸಿಂಧು

chenn guj

ಮೊದಲ ಪಂದ್ಯದಲ್ಲೇ ಎಡವಿದ ಚೆನ್ನೈ ಸೂಪರ್‌ ಕಿಂಗ್ಸ್‌ : ಗೆಲುವಿನ ನಗೆ ಬೀರಿದ ಪಾಂಡ್ಯ ಪಡೆ

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ