ಟಿ20 ಮಾದರಿಗೆ ರಾಜೀನಾಮೆ ನೀಡಿದ ಬಾಂಗ್ಲಾದೇಶದ ತಮೀಮ್ ಇಕ್ಬಾಲ್


Team Udayavani, Jul 17, 2022, 8:23 AM IST

ಟಿ20 ಮಾದರಿಗೆ ರಾಜೀನಾಮೆ ನೀಡಿದ ಬಾಂಗ್ಲಾದೇಶದ ತಮೀಮ್ ಇಕ್ಬಾಲ್

ಢಾಕಾ: ಬಾಂಗ್ಲಾದೇಶದ ಹಿರಿಯ ಆಟಗಾರ, ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಅವರು ಅಂತಾರಾಷ್ಟ್ರೀಯ ಟಿ20 ಮಾದರಿಗೆ ರಾಜೀನಾಮೆ ಘೋಷಿಸಿದ್ದಾರೆ.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದ ನಂತರ ತಮೀಮ್ ತನ್ನ ನಿರ್ಧಾರವನ್ನು ಘೋಷಿಸಿದರು.

33 ವರ್ಷದ ತಮೀಮ್ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ನಿವೃತ್ತಿ ಘೋಷಿಸಿದ್ದಾರೆ. “ನಾನು ಇಂದಿನಿಂದ ಟಿ20 ಯಿಂದ ನಿವೃತ್ತನಾಗಿದ್ದೇನೆ ಎಂದು ಪರಿಗಣಿಸಿ. ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ತಮೀಮ್ 2020ರ ಮಾರ್ಚ್ ನಲ್ಲಿ ಕೊನೆಯ ಟಿ20 ಪಂದ್ಯವನ್ನಾಡಿದ್ದರು. ಬಳಿಕ ಗಾಯದ ಸಮಸ್ಯೆ ಮತ್ತು ಇತರ ಕಾರಣಗಳಿಂದ ಅವರು ಟಿ20 ತಂಡದಿಂದ ದೂರ ಉಳಿದಿದ್ದರು.

ಬಾಂಗ್ಲಾ ಪರ 78 ಟಿ20 ಪಂದ್ಯಗಳನ್ನಾಡಿರುವ ತಮೀಮ್ ಇಕ್ಬಾಲ್ 1758 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಏಳು ಅರ್ಧಶತಕಗಳನ್ನು ಅವರು ಬಾರಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಶತಕ ಬಾರಿಸಿದ ಬಂಗ್ಲಾದೇಶದ ಏಕೈಕ ಬ್ಯಾಟರ್ ತಮೀಮ್.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.