ಟಾಟಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ,ಅಶ್ಮಿತಾ ಚಾಂಪಿಯನ್ಸ್‌


Team Udayavani, Dec 3, 2018, 6:35 AM IST

lakshya-sen-ashmita.jpg

ಮುಂಬಯಿ: ಕಳೆದ ತಿಂಗಳಷ್ಟೇ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಟೂರ್ನಿಯ ಫೈನಲ್‌ನಲ್ಲಿ ಥಾಯ್ಲೆಂಡ್‌ನ‌ ಕುನವತ್‌ ವಿತಿಸರ್ನ್ ವಿರುದ್ಧ ಸೋಲನುಭವಿಸಿದ ಭಾರತದ ಬ್ಯಾಡ್ಮಿಂಟನ್‌ ತಾರೆ ಲಕ್ಷ್ಯ ಸೇನ್‌ “ಟಾಟಾ ಓಪನ್‌ ಇಂಡಿಯಾ ಬ್ಯಾಡ್ಮಿಂಟನ್‌ ಚಾಲೆಂಜರ್‌’ ಟೂರ್ನಿಯ ಫೈನಲ್‌ನಲ್ಲಿ ನೇರ ಗೇಮ್‌ಗಳಿಂದ ವಿತಿಸರ್ನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಪುರುಷರ ಸಿಂಗಲ್ಸ್‌ನ ಫೈನಲ್‌ ಪಂದ್ಯದಲ್ಲಿ ಲಕ್ಷ್ಯ ಸೇನ್‌ 21-15, 21-10 ನೇರ ಗೇಮ್‌ಗಳಿಂದ ಗೆಲುವು ದಾಖಲಿಸಿದರು. ಪಂದ್ಯದುದ್ದಕ್ಕೂ ವಿತಿಸರ್ನ್ ತಪ್ಪು ಹೊಡೆತಗಳಿಂದ ಅಂಕಗಳ ಬರಗಾಲ ಅನುಭವಿಸಿದರು. ಪುರುಷರ ಡಬಲ್ಸ್‌ ವಿಭಾಗದ ಫೈನಲ್‌ನಲ್ಲಿ ಎಂ.ಆರ್‌. ಅರ್ಜುನ್‌- ಸುಮೀತ್‌ ಬಿ. ರೆಡ್ಡಿ ಜೋಡಿ 21-10, 21-16 ಗೇಮ್‌ಗಳಿಂದ ಮಲೇಶ್ಯದ ಗೊ ಝೆ ಫೆಯಿ-ನೂರ್‌ ಇಜಾಜುದ್ದೀನ್‌ ಜೋಡಿಯನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಅಶ್ಮಿತಾಗೆ ಜಯ
ವನಿತಾ ಸಿಂಗಲ್ಸ್‌ನ ಫೈನಲ್‌ನಲ್ಲಿ ಅಶ್ಮಿತಾ ಚಲಿಹ ಭಾರತದವರೇ ಆದ  ವೃಶಾಲಿ ಗುಮ್ಮಡಿ ಅವರನ್ನು 21-16, 21-13 ನೇರ ಗೇಮ್‌ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿದರು. ವೃಶಾಲಿ ವಿರುದ್ಧ ಸತತವಾಗಿ ಸೋಲುಂಡಿದ್ದ ಅಶ್ಮಿತಾ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವರ್ಷಾಲಿ ವಿರುದ್ಧ ಗೆಲುವು ದಾಖಲಿಸಿದರು.

ವನಿತಾ ಡಬಲ್ಸ್‌ ವಿಭಾಗದ ಫೈನಲ್‌ನಲ್ಲಿ ಮೇಘನಾ ಜಕ್ಕಂಪುಡಿ- ಪೂರ್ವಿಶಾ ಎಸ್‌. ರಾಮ್‌ ಜೋಡಿ ಹಾಂಕಾಂಗ್‌ನ ವಿಂಗ್‌ ಯಾಂಗ್‌-ಯೆಂಗ್‌ ಗಾ ಟಿಂಗ್‌ ವಿರುದ್ಧ 10-21, 11-21 ಗೇಮ್‌ಗಳಿಂದ ಮುಗ್ಗರಿಸಿತು.

ಟಾಪ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.