ಟಾಟಾ ಓಪನ್: ಗಾಯ, ಹೊರನಡೆದ ಮರಿನ್ ಸಿಲಿಕ್
Team Udayavani, Jan 5, 2023, 11:24 PM IST
ಪುಣೆ: ಅಗ್ರ ಶ್ರೇಯಾಂಕದ ಮರಿನ್ ಸಿಲಿಕ್ ಅವರು, ಟಾಟಾ ಓಪನ್ ಮಹಾರಾಷ್ಟ್ರ ಟೆನಿಸ್ ಕೂಟದಿಂದ ಹೊರ ನಡೆದಿದ್ದಾರೆ.
ತಾನಾಡಬೇಕಿದ್ದ ಕ್ವಾರ್ಟರ್ಫೈನಲ್ ಪಂದ್ಯಕ್ಕಿಂತ ಮೊದಲು, ಮೊಣಕಾಲಿನ ಗಾಯದಿಂದಾಗಿ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
2014ರ ಯುಎಸ್ ಓಪನ್ ಚಾಂಪಿಯನ್ ಆಗಿದ್ದ ಸಿಲಿಕ್ ಕ್ವಾರ್ಟರ್ಫೈನಲ್ನಲ್ಲಿ ನೆದರ್ಲೆಂಡ್ಸ್ನ ತಾಲೂನ್ ಗ್ರೀಕ್ಸ್ಪೂರ್ ಅವರನ್ನು ಎದುರಿಸಬೇಕಿತ್ತು. ಆದರೆ ಬೆಳಗ್ಗೆ ಅಭ್ಯಾಸ ನಡೆಸುತ್ತಿದ್ದ ವೇಳೆ ಮೊಣಕಾಲಿನ ಗಾಯಕ್ಕೆ ಒಳಗಾದ ಅವರು ಪಂದ್ಯ ತ್ಯಜಿಸಲು ನಿರ್ಧರಿಸಿದರು. ವಾಕ್ಓವರ್ ಪಡೆದ ಗ್ರೀಕ್ಸ್ಪೂರ್ ಸೆಮಿಫೈನಲ್ ಹಂತಕ್ಕೇರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ