Udayavni Special

ಟಾಟಾ ಓಪನ್‌ ಟೆನಿಸ್‌ಗೆ ಭಾಂಬ್ರಿ ಇಲ್ಲ


Team Udayavani, Dec 23, 2018, 6:00 AM IST

tata-open-tennis-yuki-bhambri.jpg

ಪುಣೆ: ಮೊಣಕಾಲಿನ ನೋವಿನಿಂದ ಪೂರ್ತಿ ಚೇತರಿಸದ ಯೂಕಿ ಭಾಂಬ್ರಿ ವರ್ಷಾಂತ್ಯದ “ಟಾಟಾ ಓಪನ್‌ ಮಹಾರಾಷ್ಟ್ರ ಟೆನಿಸ್‌ ಟೂರ್ನಿ’ಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

“ಮುಂದಿನ ವರ್ಷಾರಂಭದಲ್ಲಿ ನನ್ನ ಟೆನಿಸ್‌ ಪುನರಾಗಮನದ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ’ ಎಂದು ಈ ಸಂದರ್ಭದಲ್ಲಿ ಯೂಕಿ ಭಾಂಬ್ರಿ ಹೇಳಿದ್ದಾರೆ.

26ರ ಹರೆಯದ, ವಿಶ್ವ ರ್‍ಯಾಂಕಿಂಗ್‌ನಲ್ಲಿ 137ನೇ ಸ್ಥಾನದಲ್ಲಿರುವ ಯೂಕಿ ಭಾಂಬ್ರಿ ಕಳೆದ ವಿಂಬಲ್ಡನ್‌ ಕೂಟದ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ ಬಳಿಕ ಕೇವಲ 2 ಪಂದ್ಯಾವಳಿಗಳಲ್ಲಷ್ಟೇ ಆಡಿದ್ದಾರೆ. ಇವುಗಳೆಂದರೆ ಯುಎಸ್‌ ಓಪನ್‌ ಮತ್ತು ಬೆಲ್ಜಿಯಂನಲ್ಲಿ ನಡೆದ ಎಟಿಪಿ 250 ಟೂರ್ನಿ. ಇವೆರಡರಲ್ಲೂ ಭಾಂಬ್ರಿ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದ್ದರು.

ವೈಲ್ಡ್‌ಕಾರ್ಡ್‌ ಪ್ರವೇಶ
ಇದೇ ವೇಳೆ ದೇಶದ ನಂ.1 ಸಿಂಗಲ್ಸ್‌ ಆಟಗಾರ ಪ್ರಜ್ಞೆàಶ್‌ ಗುಣೇಶ್ವರನ್‌ ಮತ್ತು ರಾಮ್‌ಕುಮಾರ್‌ ರಾಮನಾಥನ್‌ ಅವರಿಗೆ ಪ್ರಧಾನ ಸುತ್ತಿನ ವೈಲ್ಡ್‌ಕಾರ್ಡ್‌ ನೀಡಲಾಗಿದೆ. ಸಾಕೇತ್‌ ಮೈನೇನಿ, ಶಶಿಕುಮಾರ್‌ ಮುಕುಂದ್‌ ಅವರಿಗೆ ಅರ್ಹತಾ ಸುತ್ತಿನ ವೈಲ್ಡ್‌ಕಾರ್ಡ್‌ ಲಭಿಸಿದೆ.589,680 ಡಾಲರ್‌ ಬಹುಮಾನ ಮೊತ್ತದ ಈ ಪಂದ್ಯಾವಳಿ ಪುಣೆಯಲ್ಲಿ ಡಿ. 31ರಿಂದ ಜ. 5ರ ತನಕ ನಡೆಯಲಿದೆ.

ಟಾಪ್ ನ್ಯೂಸ್

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.