Team India; ಅಭ್ಯಾಸ ಆರಂಭಿಸಿದ ಚೇತೇಶ್ವರ್‌ ಪೂಜಾರ


Team Udayavani, Jun 25, 2023, 8:15 AM IST

Team India; ಅಭ್ಯಾಸ ಆರಂಭಿಸಿದ ಚೇತೇಶ್ವರ್‌ ಪೂಜಾರ

ಹೊಸದಿಲ್ಲಿ: ಟೀಮ್‌ ಇಂಡಿಯಾದಿಂದ ಹೊರಬಿದ್ದ ಒಂದೇ ದಿನದಲ್ಲಿ ಚೇತೇಶ್ವರ್‌ ಪೂಜಾರ ಕ್ರಿಕೆಟ್‌ ಅಭ್ಯಾಸ ಆರಂಭಿಸಿದ್ದಾರೆ. ಇದಕ್ಕೆ ಸಂಬಂಧಿಸಿದ 9 ನಿಮಿಷಗಳ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾರೆ. ಇದರಲ್ಲಿ ಬ್ಯಾಟಿಂಗ್‌ ಅಭ್ಯಾಸದ ದೃಶ್ಯಗಳಿವೆ.

ಕಳೆದ ಐಸಿಸಿ ಟೆಸ್ಟ್‌ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಬಳಿಕ ಪೂಜಾರ ತೀವ್ರ ಟೀಕೆಗೆ ಒಳಗಾಗಿದ್ದರು. ಇಂಗ್ಲಿಷ್‌ ಕೌಂಟಿಯಲ್ಲಿ ರನ್‌ ಪ್ರವಾಹ ಹರಿಸಿದರೂ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ಪೂಜಾರ ಕೈಕೊಟ್ಟಿದ್ದರು. ಭಾರತದ ಸೋಲಿಗೆ ಪೂಜಾರ ಅವರ ವೈಫ‌ಲ್ಯವೂ ಒಂದು ಕಾರಣವಾಗಿತ್ತು.

ಪೂಜಾರ ಅವರನ್ನು ವೆಸ್ಟ್‌ ಇಂಡೀಸ್‌ ಪ್ರವಾಸದಿಂದ ಕೈಬಿಟ್ಟ ವಿದ್ಯಮಾನ ವನ್ನು ನಾನಾ ರೀತಿಗಳಲ್ಲಿ ಅರ್ಥೈಸಿ ಕೊಳ್ಳಲಾಗುತ್ತಿದೆ. ವಿಶ್ವಕಪ್‌ ಫೈನಲ್‌ ಪಂದ್ಯವೇ ಇವರ ಕೊನೆಯ ಟೆಸ್ಟ್‌ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಆದರೆ ಚೇತೇಶ್ವರ್‌ ಪೂಜಾರ ಅವರ ತಂದೆ ಹಾಗೂ ಕೋಚ್‌ ಕೂಡ ಆಗಿರುವ ಅರವಿಂದ್‌ ಪೂಜಾರ ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.


“ಮಾನಸಿಕವಾಗಿ ಚೇತೇಶ್ವರ್‌ ಬಹಳ ಬಲಿಷ್ಠವಾಗಿದ್ದಾನೆ. ಆಯ್ಕೆ ಕುರಿತಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವನೀಗ ದುಲೀಪ್‌ ಟ್ರೋಫಿ ಪಂದ್ಯಾವಳಿಗಾಗಿ ಅಭ್ಯಾಸ ನಡೆಸುತ್ತಿದ್ದಾನೆ. ಅವನೇಕೆ ಟೀಮ್‌ ಇಂಡಿಯಾಕ್ಕೆ ಮರಳಬಾರದು… ಆತನ ತಂದೆ ಹಾಗೂ ಕೋಚ್‌ ಆಗಿ ನಾನು ಈ ಪ್ರಶ್ನೆಯನ್ನು ಕೇಳಬಯಸುತ್ತೇನೆ’ ಎಂಬುದಾಗಿ ಅರವಿಂದ್‌ ಪೂಜಾರ ಮಾಧ್ಯಮದವರಲ್ಲಿ ಹೇಳಿದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.