ಭಾರತದ ಸಾಂಘಿಕ ಹೋರಾಟಕ್ಕೆ 257ರನ್ ಜಯ: ಸರಣಿ ಕೈವಶ
Team Udayavani, Sep 3, 2019, 7:56 AM IST
ಕಿಂಗ್ಸ್ಟನ್: ವೆಸ್ಟ್ ಇಂಡೀಸ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲೂ ಆಲ್ ರೌಂಡ್ ಪ್ರದರ್ಶನ ನೀಡಿದ ಟೀಮ್ ಇಂಡಿಯಾ 257 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ತೃತೀಯ ದಿನದ ಅಂತ್ಯದಲ್ಲಿ 45 ರನ್ ಗೆ ಎರಡು ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್ ನಾಲ್ಕನೇ ದಿನ 210 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ ಶರಣಾಯಿತು. ಶಮಾರ್ಹ್ ಬ್ರೂಕ್ಸ್ 50 ರನ್ ಗಳಿಸಿ ವಿಂಡೀಸ್ ಪಾಲಿನ ಏಕೈಕ ಅರ್ಧಶತಕ ಸಿಡಿಸಿದರು. ಡ್ಯಾರೆನ್ ಬ್ರಾವೋ ಗಾಯಾಳಾಗಿ ಹೊರ ನಡೆದಿದ್ದರಿಂದ ಅವರ ಬದಲಿಗೆ ಬ್ಯಾಟಿಂಗ್ ಗೆ ಇಳಿದ ಜರ್ಮೈನ್ ಬ್ಲಾಕ್ ವುಡ್ 38, ನಾಯಕ ಜೇಸನ್ ಹೋಲ್ಡರ್ 39 ರನ್ ಗಳಿಸಿದರು.
ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ತಲಾ ಮೂರು ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಎರಡು ಮತ್ತು ಬುಮ್ರಾ ಒಂದು ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು