ಗಿಲ್ ಬದಲಿಗೆ ಇಂಗ್ಲೆಂಡ್ ಸರಣಿಗೆ ಮತ್ತಿಬ್ಬರು ಆರಂಭಿಕರು: ಪಡಿಕ್ಕಲ್ ಹೆಸರೂ ಪಟ್ಟಿಯಲ್ಲಿ

Team Udayavani, Jul 6, 2021, 8:32 AM IST

Devdutt Padikkal

ಮುಂಬೈ: ಆಗಸ್ಟ್ ನಲ್ಲಿ ಆರಂಭವಾಗಲಿರುವ ಮಹತ್ವದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಮತ್ತಿಬ್ಬರು ಆರಂಭಿಕ ಆಟಗಾರರನ್ನು ಕಳುಹಿಸಲಾಗುತ್ತದೆ ಎನ್ನಲಾಗಿದೆ. ಆರಂಭಿಕ ಆಟಗಾರ ಶುಭ್ಮನ್ ಗಿಲ್ ಗಾಯಗೊಂಡು ಸರಣಿಯಿಂದಲೇ ಹೊರಬಿದ್ದ ಕಾರಣ ಇಬ್ಬರು ಆರಂಭಿಕ ಆಟಗಾರರನ್ನು ಕಳುಹಿಸಿಕೊಡಬೇಕು ಎಂದು ಟೀಂ ಮ್ಯಾನೇಜ್ ಮೆಂಟ್ ಬಿಸಿಸಿಐ ಗೆ ಕೇಳಿಕೊಂಡಿದೆ.

ಇಂಗ್ಲೆಂಡ್ ನಲ್ಲಿರುವ ಟೀಂ ಮ್ಯಾನೇಜ್ ಮೆಂಟ್ ಈ ಬಗ್ಗೆ ಜೂ.28ರಂದು ಬಿಸಿಸಿಐ ಗೆ ಇ ಮೇಲ್ ಮಾಡಿದೆ. ಯುವ ಆಟಗಾರರಾದ ಪೃಥ್ವಿ ಶಾ ಮತ್ತು ದೇವದತ್ತ ಪಡಿಕ್ಕಲ್ ರನ್ನು ಇಂಗ್ಲೆಂಡ್ ಗೆ ಕಳುಹಿಸಿಕೊಡುವಂತೆ ಕೇಳಿಕೊಂಡಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ಬ್ಯಾಕಪ್ ಓಪನರ್ ಆಗಿರುವ ಅಭಿಮನ್ಯು ಈಶ್ವರನ್ ಇನ್ನೂ ಉನ್ನತ ಮಟ್ಟದ ಕ್ರಿಕೆಟ್ ಗೆ ಪಕ್ಷವಾಗಿಲ್ಲ. ಹಾಗಾಗಿ ಅವರ ಬದಲಿಗೆ ಶಾ ಮತ್ತು ಪಡಿಕ್ಕಲ್ ರನ್ನು ಇಂಗ್ಲೆಂಡ್ ಗೆ ಕಳುಹಿಸಿ ಎಂದು ತಂಡ ಕೇಳಿದೆ. ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಅವರು ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್‌ ಉದ್ಘಾಟನಾ ಸಮಾರಂಭ : ಮೇರಿ, ಮನ್‌ಪ್ರೀತ್‌ಗೆ ಧ್ವಜ ಗೌರವ

ತಂಡದಲ್ಲಿ ಈಗಾಗಲೇ ಕೆಎಲ್  ರಾಹುಲ್ ಇದ್ದು, ಈ ಬೆಳವಣಿಗೆಗಳನ್ನು  ಗಮನಿಸಿದಾಗ ಅವರನ್ನು ಆರಂಭಿಕರನ್ನಾಗಿ ಆಡಿಸುವ ಯೋಚನೆಯಲ್ಲಿ ತಂಡ ಇದ್ದಂತಿಲ್ಲ. ಅವರು ಮಧ್ಯಮ ಕ್ರಮಾಂಕದಲ್ಲೇ ಆಡಬೇಕಾಗಬಹುದು. ಅಂದಹಾಗೆ ಕೆ ಎಲ್ ಈ ಹಿಂದೆ ಇಂಗ್ಲೆಂಡ್ ನಲ್ಲಿ ಇನ್ನಿಂಗ್ಸ್ ಆರಂಭಿಸಿದ ಅನುಭವ ಹೊಂದಿದ್ದಾರೆ.

ಪೃಥ್ವಿ ಶಾ ಮತ್ತು ದೇವದತ್ತ ಪಡಿಕ್ಕಲ್ ಇಬ್ಬರೂ ಸದ್ಯ ಶ್ರೀಲಂಕಾ ಸರಣಿಯಲ್ಲಿದ್ದಾರೆ. ಆ ಸರಣಿ ಜು.26ಕ್ಕೆ ಅಂತ್ಯವಾಗಲಿದೆ. ಇಂಗ್ಲೆಂಡ್ ಸರಣಿ ಆಗಸ್ಟ್ 4ರಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

ರಷ್ಯಾಗೆ ಮತ್ತೊಂದು ಶಾಕ್‌; ನ್ಯಾಟೋಗೆ ಸೇರಲು ಸ್ವೀಡನ್‌ ರೆಡಿ!

ರಷ್ಯಾಗೆ ಮತ್ತೊಂದು ಶಾಕ್‌; ನ್ಯಾಟೋಗೆ ಸೇರಲು ಸ್ವೀಡನ್‌ ರೆಡಿ!

ಬೇಡರಶಿವನಕೆರೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ : ಅರಣ್ಯ ಸಿಬಂದಿಗಳಿಂದ ಕಾರ್ಯಾಚರಣೆ

ಬೇಡರಶಿವನಕೆರೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ : ಅರಣ್ಯ ಸಿಬಂದಿಗಳಿಂದ ಕಾರ್ಯಾಚರಣೆ

ಲಂಕೆಯಲ್ಲಿ ಪೆಟ್ರೋಲ್‌ ಖಾಲಿ; ಇನ್ನೊಂದೇ ದಿನಕ್ಕಾಗುವಷ್ಟಿದೆ ಎಂದ ಪ್ರಧಾನಿ

ಲಂಕೆಯಲ್ಲಿ ಪೆಟ್ರೋಲ್‌ ಖಾಲಿ; ಇನ್ನೊಂದೇ ದಿನಕ್ಕಾಗುವಷ್ಟಿದೆ ಎಂದ ಪ್ರಧಾನಿ

ತಾಜ್‌ಮಹಲ್‌ನಲ್ಲಿ ಮುಚ್ಚಿರುವ ಕೋಣೆಗಳ ಫೋಟೋ ಬಿಡುಗಡೆ

ತಾಜ್‌ಮಹಲ್‌ನಲ್ಲಿ ಮುಚ್ಚಿರುವ ಕೋಣೆಗಳ ಫೋಟೋ ಬಿಡುಗಡೆ

ಶಿರಸಿ : ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು

ಶಿರಸಿ : ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು

ರಾಜ್ಯದಲ್ಲಿ 98 ಮಂದಿಗೆ ಕೋವಿಡ್‌ ಸೋಂಕು ದೃಢ

ರಾಜ್ಯದಲ್ಲಿ 98 ಮಂದಿಗೆ ಕೋವಿಡ್‌ ಸೋಂಕು ದೃಢ

1-sadd

ಸಿಎಂ ಭೇಟಿಯಾದ ಬೆಂಗಳೂರು ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌ ಟೈ ಮ್ಯಾಚ್‌-07: ಗುಜರಾತ್‌ ಲಯನ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಮೇಲುಗೈ

ಐಪಿಎಲ್‌ ಟೈ ಮ್ಯಾಚ್‌-07: ಗುಜರಾತ್‌ ಲಯನ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಮೇಲುಗೈ

Mithali Raj and Jhulan Goswami rested from Women’s T20 Challenge

ಮಹಿಳಾ ಟಿ20 ಚಾಲೆಂಜ್: ಮಿಥಾಲಿ ರಾಜ್-ಜೂಲನ್ ಗೋಸ್ವಾಮಿಗೆ ಇಲ್ಲ ಜಾಗ

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌-ಪಂಜಾಬ್‌ ಕಿಂಗ್ಸ್‌: ಮಸ್ಟ್‌ ವಿನ್‌ ಗೇಮ್‌

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌-ಪಂಜಾಬ್‌ ಕಿಂಗ್ಸ್‌: ಮಸ್ಟ್‌ ವಿನ್‌ ಗೇಮ್‌

ಐಪಿಎಲ್‌ 2022: ರಾಜಸ್ಥಾನ್‌ ರಾಯಲ್ಸ್‌ ಗೆ 24 ರನ್‌ ಗೆಲುವು

ಲಕ್ನೋ ಸೂಪರ್‌ಜೈಂಟ್ಸ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ ಗೆ 24 ರನ್‌ ಗೆಲುವು

ಪ್ರಧಾನಿ ಮೋದಿ ನಿವಾಸಕ್ಕೆ ಆಟಗಾರರಿಗೆ ಆಹ್ವಾನ

ಪ್ರಧಾನಿ ಮೋದಿ ನಿವಾಸಕ್ಕೆ ಆಟಗಾರರಿಗೆ ಆಹ್ವಾನ

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

ಚಿಕ್ಕೋಡಿ : ಕಡು ಬಡತನದಲ್ಲಿ ಹುಟ್ಟಿ ಅರೋಗ್ಯ ಸೇವೆಗೆ ಮುಂದಾದ ಗಡಿ ಭಾಗದ ಯುವಕ

ಚಿಕ್ಕೋಡಿ : ಕಡು ಬಡತನದಲ್ಲಿ ಹುಟ್ಟಿ ಅರೋಗ್ಯ ಸೇವೆಗೆ ಮುಂದಾದ ಗಡಿ ಭಾಗದ ಯುವಕ

1-ffsfsfsd-fs

ದುಬಾರಿ, ಕಳಪೆ ರಸಗೊಬ್ಬರ: ಕ್ರಮ ಕೈಗೊಳ್ಳಲು ಶಾಸಕ ಕೆ. ಮಹದೇವ್ ಸೂಚನೆ

ರಷ್ಯಾಗೆ ಮತ್ತೊಂದು ಶಾಕ್‌; ನ್ಯಾಟೋಗೆ ಸೇರಲು ಸ್ವೀಡನ್‌ ರೆಡಿ!

ರಷ್ಯಾಗೆ ಮತ್ತೊಂದು ಶಾಕ್‌; ನ್ಯಾಟೋಗೆ ಸೇರಲು ಸ್ವೀಡನ್‌ ರೆಡಿ!

ಬೇಡರಶಿವನಕೆರೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ : ಅರಣ್ಯ ಸಿಬಂದಿಗಳಿಂದ ಕಾರ್ಯಾಚರಣೆ

ಬೇಡರಶಿವನಕೆರೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ : ಅರಣ್ಯ ಸಿಬಂದಿಗಳಿಂದ ಕಾರ್ಯಾಚರಣೆ

1-dfsdfdsf

ಅಜ್ಜಂಪುರ: ಸಿಡಿಲು ಬಡಿದು 18 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.