ಸ್ವಿಟೋಲಿನಾಗೆ ಶರಣಾದ ಟೀನೇಜ್‌ ಮಾರ್ಟಾ


Team Udayavani, Jan 20, 2018, 3:35 PM IST

switolina.jpg

ಮೆಲ್ಬರ್ನ್: “ಆಲ್‌ ಉಕ್ರೇನಿಯನ್‌’ ರ್ಯಾಕೆಟ್‌ ಸಮರವೊಂದರಲ್ಲಿ ಎಲಿನಾ ಸ್ವಿಟೋಲಿನಾ ಕೂಟದ ಕಿರಿಯ ಆಟಗಾರ್ತಿ, 15ರ ಹರೆಯದ ಮಾರ್ಟಾ ಕೊಸ್ಟುéಕ್‌ ಅವರ ಆಸ್ಟ್ರೇಲಿಯನ್‌ ಓಪನ್‌ ಓಟಕ್ಕೆ 3ನೇ ಸುತ್ತಿನಲ್ಲಿ ಬ್ರೇಕ್‌ ಹಾಕಿದ್ದಾರೆ. ಸ್ವಿಟೋಲಿನಾ 6-2, 6-2 ಅಂತರದಿಂದ ಗೆದ್ದು ಪ್ರೀ-ಕ್ವಾರ್ಟರ್‌ ಫೈನಲ್‌ ತಲಪಿದರು.

ಮಾರ್ಟಾ ಕೊಸ್ಟುéಕ್‌ 1996ರ ಬಳಿಕ ಮೆಲ್ಬರ್ನ್ ಕೂಟದ 3ನೇ ಸುತ್ತಿಗೆ ಬಂದ ಕಿರಿಯ ಆಟಗಾರ್ತಿ ಎನಿಸಿದ್ದರು. “ಆಕೆಗೆ ಖಂಡಿತವಾಗಿಯೂ ಉಜ್ವಲ ಭವಿಷ್ಯವಿದೆ’ ಎಂದು ಸ್ವಿಟೋಲಿನಾ ಹಾರೈಸಿದರೆ, “ತೃತೀಯ ಸುತ್ತಿಗೆ ಏರಿದ್ದು ನನ್ನ ಪಾಲಿಗೆ ನಿಜಕ್ಕೂ ವಿಶೇಷ’ ಎಂದು ಕೊಸ್ಟುéಕ್‌ ಪ್ರತಿಕ್ರಿಯಿಸಿದರು.

ಸ್ವಿಟೋಲಿನಾ ಮುಂದಿನ ಸುತ್ತಿನಲ್ಲಿ ಮತ್ತೋರ್ವ ಅರ್ಹತಾ ಆಟಗಾರ್ತಿ ಡೆನಿಸಾ ಅಲಟೋìವಾ ವಿರುದ್ಧ ಆಡಲಿದ್ದಾರೆ. ಈ ಜೆಕ್‌ ಆಟಗಾರ್ತಿ ಪೋಲೆಂಡಿನ ಮಾಗಾx ಲಿನೆಟ್‌ ಅವರನ್ನು 6-1, 6-4ರಿಂದ ಹಿಮ್ಮೆಟ್ಟಿಸಿದರು. ಕ್ರೊವೇಶಿಯಾದ ಪೆಟ್ರಾ ಮಾರ್ಟಿಕ್‌ ಥಾಯ್ಲೆಂಡಿನ ಲುಕ್ಸಿಕಾ ಕುಂಖುಮ್‌ ವಿರುದ್ಧ 6-3, 3-6, 7-5ರಿಂದ ಗೆದ್ದು 27ನೇ ಜನ್ಮದಿನದ ಸಂಭ್ರಮ ಆಚರಿಸಿದರು.

ಓಟ ಮುಗಿಸಿದ ಒಸ್ಟಾಪೆಂಕೊ 
ಕಳೆದ ವರ್ಷದ ಫ್ರೆಂಚ್‌ ಓಪನ್‌ ಚಾಂಪಿಯನ್‌, ಲಾತ್ವಿಯಾದ ಜೆಲೆನಾ ಒಸ್ಟಾಪೆಂಕೊ ಅವರ ಸೋಲು ಶುಕ್ರವಾರದ ಅಚ್ಚರಿ ಎನಿಸಿತು. ಒಸ್ಟಾಪೆಂಕೊ ಅವರನ್ನು ಎಸ್ತೋನಿಯಾದ ಅನೆಟ್‌ ಕೊಂಟವೀಟ್‌ 6-3, 1-6, 6-3 ಅಂತರದಿಂದ ಕೆಡವಿದರು.
ಸ್ಲೊವಾಕಿಯಾದ ರಿಬರಿಕೋವಾ ಉಕ್ರೇನಿನ ಕ್ಯಾಥರಿನಾ ಬೊಂಡಾರೆಂಕೊ ಅವರನ್ನು 7-5, 3-6, 6-1ರಿಂದ; ಬೆಲ್ಜಿಯಂನ ಎಲಿಸ್‌ ಮಾರ್ಟೆನ್ಸ್‌ ಫ್ರಾನ್ಸ್‌ನ ಅಲಿಜೆ ಕಾರ್ನೆಟ್‌ ಅವರನ್ನು 7-5, 6-4ರಿಂದ; ಸ್ಪೇನಿನ ಕಾರ್ಲಾ ಸೂರೆಜ್‌ ನವಾರೊ ಎಸ್ತೋನಿಯಾದ ಕಯಾ ಕನೆಪಿ ಅವರನ್ನು 3-6, 6-1, 6-3ರಿಂದ ಸೋಲಿಸಿ 4ನೇ ಸುತ್ತಿಗೆ ಏರಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.