Udayavni Special

ಟೆನಿಸ್‌ ರ್‍ಯಾಂಕಿಂಗ್‌: ಫೆಡರರ್‌ ಜಿಗಿತ


Team Udayavani, Mar 5, 2019, 12:30 AM IST

roger-federer-ranking.jpg

ಪ್ಯಾರಿಸ್‌: ಮೊನ್ನೆಯಷ್ಟೇ ದುಬಾೖ ಚಾಂಪಿಯನ್‌ ಎನಿಸಿಕೊಂಡು ಪ್ರಶಸ್ತಿಗಳ ಶತಕ ಬಾರಿಸಿದ ಸ್ವಿಜರ್‌ಲ್ಯಾಂಡಿನ ಸ್ಟಾರ್‌ ಟೆನಿಸಿಗ ರೋಜರ್‌ ಫೆಡರರ್‌ ನೂತನ ರ್‍ಯಾಂಕಿಂಗ್‌ನಲ್ಲಿ 3 ಸ್ಥಾನಗಳ ಏರಿಕೆ ಕಂಡಿದ್ದಾರೆ. 

7ನೇ ಸ್ಥಾನದಲ್ಲಿದ್ದ ಅವರೀಗ 4ನೇ ಸ್ಥಾನಕ್ಕೆ ಬಂದಿದ್ದಾರೆ. ವನಿತಾ ರ್‍ಯಾಂಕಿಂಗ್‌ ಟಾಪ್‌-20ರಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ.

ದುಬಾೖ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಎಡವಿದ ಗ್ರೀಕ್‌ನ ಸ್ಟೆಫ‌ನಸ್‌ ಸಿಸಿಪಸ್‌ ಒಂದು ಸ್ಥಾನ ಮೇಲಕ್ಕೇರಿದ್ದು, ಮೊದಲ ಸಲ ಅಗ್ರ 10ರಲ್ಲಿ ಸ್ಥಾನ ಸಂಪಾದಿಸಿದ್ದಾರೆ. ಪುರುಷರ ರ್‍ಯಾಂಕಿಂಗ್‌ನಲ್ಲಿ ಭಾರೀ ಏರಿಕೆ ಕಂಡದ್ದು ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌. ಮೆಕ್ಸಿಕೊ ಓಪನ್‌ ಪ್ರಶಸ್ತಿ ಗೆದ್ದ ಅವರು 39 ಸ್ಥಾನ ಮೇಲೇರಿ 33ನೇ ಸ್ಥಾನ ತಲುಪಿದ್ದಾರೆ.

ನೊವಾಕ್‌ ಜೊಕೋವಿಕ್‌ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ. ರಫೆಲ್‌ ನಡಾಲ್‌ ಮತ್ತು ಅಲೆಕ್ಸಾಂಡರ್‌ ಜ್ವೆರೇವ್‌ ಅವರ ಅಂಕಗಳಲ್ಲಿ ಏರಿಕೆಯಾಗಿದೆಯಾದರೂ ರ್‍ಯಾಂಕಿಂಗ್‌ ಬದಲಾಗಿಲ್ಲ.

ಪುರುಷರ ಟಾಪ್‌-10 ರ್‍ಯಾಂಕಿಂಗ್‌
ಆಟಗಾರ    ಅಂಕ

1. ನೊವಾಕ್‌ ಜೊಕೋವಿಕ್‌    10,955
2. ರಫೆಲ್‌ ನಡಾಲ್‌        8,365
3. ಅಲೆಕ್ಸಾಂಡರ್‌ ಜ್ವೆರೇವ್‌        6,595
4. ರೋಜರ್‌ ಫೆಡರರ್‌        4,600
5. ಮಾರ್ಟಿನ್‌ ಡೆಲ್‌ ಪೊಟ್ರೊ    4,585
6. ಕೆವಿನ್‌ ಆ್ಯಂಡರ್ಸನ್‌        4,295
7. ಕೀ ನಿಶಿಕೋರಿ            4,190
8.  ಡೊಮಿನಿಕ್‌ ಥೀಮ್‌        3,800
9. ಜಾನ್‌ ಇಸ್ನರ್‌            3,405
10. ಸ್ಟೆಫ‌ನಸ್‌ ಸಿಸಿಪಸ್‌        3,175

ಟಾಪ್ ನ್ಯೂಸ್

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

incident held at vijayapura news

ಪತಿಯ ಹತ್ಯೆಗೆ 8 ಲಕ್ಷ ರೂ. ಸುಪಾರಿ ನೀಡಿದ ಪತ್ನಿ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

1-www

ಲ್ಯಾಪ್‌ಟಾಪ್‌ಗಳಲ್ಲಿ ಅಡಗಿಸಿಟ್ಟಿದ್ದ 2.19 ಕೋಟಿ ಮೌಲ್ಯದ ಚಿನ್ನ ವಶ !

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manchester united owner shows interest in ipl

ಐಪಿಎಲ್ ತಂಡ ಖರೀದಿಸಲು ಮುಂದಾದ ಮ್ಯಾಂಚೆಸ್ಟರ್ ಯುನೈಟೆಡ್ ಮಾಲಕರು

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿಗೆ ನಾಯಕ! ಕೊಹ್ಲಿಗೆ ಕೊಕ್?

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿ ನಾಯಕ! ಕೊಹ್ಲಿಗೆ ಕೊಕ್?

ಐರ್ಲೆಂಡ್ ವಿರುದ್ಧ ಸುಲಭ ಜಯ: ಸೂಪರ್ 12 ಹಂತಕ್ಕೆ ತೇರ್ಗಡೆಯಾದ ಲಂಕಾ

ಐರ್ಲೆಂಡ್ ವಿರುದ್ಧ ಸುಲಭ ಜಯ: ಸೂಪರ್ 12 ಹಂತಕ್ಕೆ ತೇರ್ಗಡೆಯಾದ ಲಂಕಾ

ಮುಂದಿನ ಗುರಿ ಏಶ್ಯ ಕಪ್‌ ಅರ್ಹತೆ: ಸ್ಟಿಮ್ಯಾಕ್‌

ಮುಂದಿನ ಗುರಿ ಏಶ್ಯ ಕಪ್‌ ಅರ್ಹತೆ: ಸ್ಟಿಮ್ಯಾಕ್‌

ಟೀಮ್‌ ಇಂಡಿಯಾದ ಫೀಲ್ಡಿಂಗ್‌ ಕೋಚ್‌ ಹುದ್ದೆಗೆ ಅಭಯ್‌ ಅರ್ಜಿ

ಟೀಮ್‌ ಇಂಡಿಯಾದ ಫೀಲ್ಡಿಂಗ್‌ ಕೋಚ್‌ ಹುದ್ದೆಗೆ ಅಭಯ್‌ ಅರ್ಜಿ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

incident held at vijayapura news

ಪತಿಯ ಹತ್ಯೆಗೆ 8 ಲಕ್ಷ ರೂ. ಸುಪಾರಿ ನೀಡಿದ ಪತ್ನಿ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.