Tennis Rankings: 77ನೇ ಸ್ಥಾನಕ್ಕೆ ಜಿಗಿದ ನಾಗಲ್‌ಗೆ ಪ್ಯಾರಿಸ್‌ ಟಿಕೆಟ್‌


Team Udayavani, Jun 11, 2024, 9:57 AM IST

ಹೊಸದಿಲ್ಲಿ: ನೂತನ ಎಟಿಪಿ ರ್‍ಯಾಂಕಿಂಗ್‌ನಲ್ಲಿ ಭಾರತದ ಸುಮಿತ್‌ ನಾಗಲ್‌ 18 ಸ್ಥಾನ ಮೇಲೇರಿದ್ದು, 77ನೇ ರ್‍ಯಾಂಕಿಂಗ್‌ ಪಡೆದಿದ್ದಾರೆ. ಇದರಿಂದ ಅವರಿಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಲಭಿಸಿದೆ.

ರವಿವಾರ ಜರ್ಮನಿಯಲ್ಲಿ ನಡೆದ ಹೀಲ್‌ಬ್ರಾನ್ ನೆಕರ್‌ಕಪ್‌ ಚಾಲೆಂಜರ್‌ ಟೂರ್ನಿಯಲ್ಲಿ ಸುಮಿತ್‌ ಚಾಂಪಿಯನ್‌ ಆಗಿ ಮಿಂಚಿದ್ದರು. ಫೈನಲ್‌ನಲ್ಲಿ ನಾಗಲ್‌, ಸ್ವಿಜರ್ಲೆಂಡ್‌ನ‌ ಅಲೆಕ್ಸಾಂಡರ್‌ ರಿಚರ್ಡ್ಸ್‌ ವಿರುದ್ಧ 6 -1, 6-7 (5) , 6 -3 ಅಂತರದ ಜಯ ಗಳಿಸಿದ್ದರು. ಇಬ್ಬರ ಮಧ್ಯೆ 2 ಗಂಟೆ, 22 ನಿಮಿಷಗಳ ಹೋರಾಟ ನಡೆದಿತ್ತು. ಇದು ಸುಮಿತ್‌ ಗೆದ್ದ 6ನೇ ಎಟಿಪಿ ಚಾಲೆಂಜರ್‌ ಪ್ರಶಸ್ತಿಯಾಗಿದೆ. ಈ ಗೆಲುವಿನಿಂದಾಗಿ ಸುಮಿತ್‌ ರ್‍ಯಾಂಕಿಂಗ್‌ನಲ್ಲಿ ಭಾರೀ ಪ್ರಗತಿ ಕಂಡುಬಂತು.

ಸುಮಿತ್‌ ನಾಗಲ್‌ 2012ರ ಬಳಿಕ ಒಲಿಂಪಿಕ್ಸ್‌ ಟೆನಿಸ್‌ ಸಿಂಗಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮೊದಲ ಆಟಗಾರ. ಅಂದು ಸೋಮದೇವ್‌ ದೇವವರ್ಮನ್‌ ಆಡಿದ್ದರು.

ಟಾಪ್ ನ್ಯೂಸ್

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Milk

KMF: ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ…

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆ ಸ್ವರ್ಣ ಸಮರ್ಪಣೆಗೆ ಚಾಲನೆ

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

1-wewewewq

Super 8 ; ಅಫ್ಘಾನ್‌ ಅದೃಷ್ಟ ಬಲ್ಲವರಾರು?: ಬಾಂಗ್ಲಾದೇಶಕ್ಕೂ ಇದೆ ಅವಕಾಶ!

1-sadsdsad

T20 World Cup; ರೋಹಿತ್‌ ಅಬ್ಬರ: ಆಸೀಸ್ ಗೆ ಸೋಲುಣಿಸಿ ಸೆಮಿ ಪ್ರವೇಶಿಸಿದ ಟೀಮ್ ಇಂಡಿಯಾ

New York; Virat Kohli’s statue unveiled at the famous Times Square

New York; ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಅನಾವರಣ

MUST WATCH

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

ಹೊಸ ಸೇರ್ಪಡೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

Udayavani Campaign:ಪುತ್ತೂರು- ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

Udayavani Campaign: ಪುತ್ತೂರು- ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

Drainage

Bengaluru ಒಳಚರಂಡಿ: 3000 ಅನಧಿಕೃತ ಸಂಪರ್ಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.