ಖ್ಯಾತ ಟೆನಿಸ್ ತಾರೆ ನಡಾಲ್ಗೆ ಗಂಡು ಮಗು
Team Udayavani, Oct 9, 2022, 10:28 PM IST
ನವದೆಹಲಿ: ಖ್ಯಾತ ಟೆನಿಸ್ ತಾರೆ ಸ್ಪೇನ್ನ ರಫೆಲ್ ನಡಾಲ್ ಅವರ ಪತ್ನಿ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಸ್ಪೇನ್ನ ಮಾಧ್ಯಮಗಳು ವರದಿ ಮಾಡಿವೆ.
ಪುರುಷರ ವಿಭಾಗದಲ್ಲಿ ದಾಖಲೆಯ 22 ಗ್ರ್ಯಾನ್ ಸ್ಲಾಮ್ ಗೆದ್ದಿರುವ 36ರ ಹರೆಯದ ನಡಾಲ್ ಅವರ ಪತ್ನಿ ಮರಿಯಾ ಫ್ರಾನ್ಸಿಸ್ಕಾ ಪೆರೆಲ್ಲೊ ಅವರು ಮಲ್ಲೋರ್ಕಾ ದ್ವೀಪದ ಕ್ಲಿನಿಕ್ವೊಂದರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ನಡಾಲ್ ಅವರು 2019ರಲ್ಲಿ ಪೆರೆಲ್ಲೊ ಅವರನ್ನು ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್