Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Team Udayavani, May 11, 2024, 12:01 AM IST

1-wqeqewqewq

ಮೆಲ್ಬರ್ನ್: ಆಸ್ಟ್ರೇಲಿಯದ ಟೆನಿಸಿಗ, ಮಾಜಿ ಯುಎಸ್‌ ಓಪನ್‌ ಚಾಂಪಿಯನ್‌ ಡೊಮಿನಿಕ್‌ ಥೀಮ್‌ ವಿದಾಯದ ಸುದ್ದಿ ರವಾನಿಸಿದ್ದಾರೆ. ಈ ಋತು ಬಳಿಕ ಟೆನಿಸ್‌ನಿಂದ ದೂರ ಸರಿಯುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಸತತವಾಗಿ ಕಾಡುತ್ತಿರುವ ಮಣಿಗಂಟಿನ ನೋವಿನಿಂದಾಗಿ ಟೆನಿಸ್‌ಗೆ ಗುಡ್‌ಬೈ ಹೇಳಬೇಕಾದುದು ಅನಿವಾರ್ಯವಾಗಿದೆ ಎಂದು ಇನ್‌ಸ್ಟ್ರಾಗ್ರಾಮ್‌ನಲ್ಲಿ ತಿಳಿಸಿದ್ದಾರೆ.

33 ವರ್ಷದ ಡೊಮಿನಿಕ್‌ ಥೀಮ್‌ 2020ರಲ್ಲಿ ಯುಎಸ್‌ ಓಪನ್‌ ಚಾಂಪಿಯನ್‌ ಆಗಿ ಮೂಡಿಬಂದಿದ್ದರು. 2017ರಲ್ಲಿ ಆಸ್ಟ್ರೇಲಿಯನ್‌ ಓಪನ್‌ ಫೈನಲ್‌, 2018 ಮತ್ತು 2019ರಲ್ಲಿ ಫ್ರೆಂಚ್‌ ಓಪನ್‌ ಫೈನಲ್‌ ತಲುಪಿದರೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದರು.

ವೃತ್ತಿ ಬದುಕಿನಲ್ಲಿ 17 ಪ್ರಶಸ್ತಿ ಗೆದ್ದ ಹಿರಿಮೆ ಥೀಮ್‌ ಅವರದು. 2020ರ ಮಾರ್ಚ್‌ ನಲ್ಲಿ ಜೀವನಶ್ರೇಷ್ಠ 3ನೇ ರ್‍ಯಾಂಕಿಂಗ್‌ ಅಲಂಕರಿಸಿದ್ದರು. ಪ್ರಸ್ತುತ 17ನೇ ರ್‍ಯಾಂಕಿಂಗ್‌ ಹೊಂದಿದ್ದಾರೆ.

ಟಾಪ್ ನ್ಯೂಸ್

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

1-wqeewqewqewq

Highway toll ಹೆಚ್ಚಳ; ಲೋಕಸಭೆ ಚುನಾವಣೆ ಹಿನ್ನೆಲೆ ಮುಂದೂಡಿಕೆಯಾಗಿದ್ದ ದರ ಏರಿಕೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad

Cricket; ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಆಲ್‌ರೌಂಡರ್‌ ವೆಂಕಟೇಶ್‌ ಅಯ್ಯರ್‌

1-aaasasas

T20 World Cup ಕ್ರಿಕೆಟ್‌; ದಕ್ಷಿಣ ಆಫ್ರಿಕಾ-ಶ್ರೀಲಂಕಾ: ಮೊದಲ ಬಿಗ್‌ ಗೇಮ್‌

tennis

French Open-2024 ; ಬೋಪಣ್ಣ ಜೋಡಿಗೆ ಗೆಲುವು

Hockey India

Pro Hockey League: ಗ್ರೇಟ್‌ ಬ್ರಿಟನ್‌ ವಿರುದ್ಧ ಭಾರತಕ್ಕೆ ಸೋಲು

boxing

Boxing; ಪಂಘಲ್‌, ಜೈಸ್ಮಿನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌  ಅರ್ಹತೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.