Test: ವೆಸ್ಟ್‌ ಇಂಡೀಸ್‌ ಎದುರು 10 ವಿಕೆಟ್‌ಗಳಿಂದ ಗೆದ್ದ ಆಸ್ಟ್ರೇಲಿಯ

Team Udayavani, Jan 19, 2024, 11:38 PM IST

1-saddsad

ಅಡಿಲೇಡ್‌: ಪ್ರವಾಸಿ ವೆಸ್ಟ್‌ ಇಂಡೀಸ್‌ ಎದುರಿನ ಅಡಿಲೇಡ್‌ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯ 10 ವಿಕೆಟ್‌ಗಳಿಂದ ಜಯಿಸಿದೆ. 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಕೇವಲ 26 ರನ್ನುಗಳ ಗುರಿ ಪಡೆದ ಆಸ್ಟ್ರೇಲಿಯ ಇದನ್ನು ವಿಕೆಟ್‌ ನಷ್ಟವಿಲ್ಲದೆ ಸಾಧಿಸಿತು. ದ್ವಿತೀಯ ಟೆಸ್ಟ್‌ ಜ. 25ರಂದು ಬ್ರಿಸ್ಬೇನ್‌ನಲ್ಲಿ ಆರಂಭವಾಗಲಿದೆ.

95 ರನ್‌ ಹಿನ್ನಡೆಗೆ ಸಿಲುಕಿದ ವೆಸ್ಟ್‌ ಇಂಡೀಸ್‌ ಮತ್ತೆ ಜೋಶ್‌ ಹೇಝಲ್‌ವುಡ್‌ ಬೌಲಿಂಗ್‌ ದಾಳಿಗೆ ತತ್ತರಿಸಿ 120ಕ್ಕೆ ಕುಸಿಯಿತು. ಹೇಝಲ್‌ವುಡ್‌ ಸಾಧನೆ 35ಕ್ಕೆ 5 ವಿಕೆಟ್‌. ಮೊದಲ ಸರದಿಯಲ್ಲಿ ಅವರು 4 ವಿಕೆಟ್‌ ಕೆಡವಿದ್ದರು.
ಇನ್ನಿಂಗ್ಸ್‌ ಸೋಲಿನಿಂದ ಪಾರಾದುದಷ್ಟೇ ವೆಸ್ಟ್‌ ಇಂಡೀಸ್‌ ಸಾಧನೆ. ಮೊದಲ ಸರದಿಯಲ್ಲಿ ಅರ್ಧ ಶತಕ ಹೊಡೆದಿದ್ದ ಕರ್ಕ್‌ ಮೆಕೆಂಝಿ 26 ರನ್‌ ಮಾಡಿ ಟಾಪ್‌ ಸ್ಕೋರರ್‌ ಎನಿಸಿದರು. ಮಿಚೆಲ್‌ ಸ್ಟಾರ್ಕ್‌ ಮತ್ತು ನಥನ್‌ ಲಿಯಾನ್‌ ತಲಾ 2 ವಿಕೆಟ್‌ ಕೆಡವಿದರು. ಪಂದ್ಯ ಮೂರೇ ದಿನಗಳಲ್ಲಿ ಮುಗಿಯಿತು. ಮೊದÇ ಇನ್ನಿಂಗ್ಸ್‌ನಲ್ಲಿ 119 ರನ್‌ ಬಾರಿಸಿದ್ದ ಟ್ರ್ಯಾವಿಸ್‌ ಹೆಡ್‌ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು.

ಸಂಕ್ಷಿಪ್ತ ಸ್ಕೋರ್‌
ವೆಸ್ಟ್‌ ಇಂಡೀಸ್‌-188 ಮತ್ತು 120 (ಮೆಕೆಂಝಿ 26, ಗ್ರೀವ್ಸ್‌ 24, ಜೋಶುವ 18, ಜೋಸೆಫ್ 16, ಹೇಝಲ್‌ವುಡ್‌ 35ಕ್ಕೆ 5, ಲಿಯಾನ್‌ 4ಕ್ಕೆ 2, ಸ್ಟಾರ್ಕ್‌ 46ಕ್ಕೆ 2). ಆಸ್ಟ್ರೇಲಿಯ-283 ಮತ್ತು ವಿಕೆಟ್‌ ನಷ್ಟವಿಲ್ಲದೆ 26 (ಸ್ಮಿತ್‌ ಔಟಾಗದೆ 11, ಖ್ವಾಜಾ ಔಟಾಗದೆ 9).
ಪಂದ್ಯಶ್ರೇಷ್ಠ: ಟ್ರ್ಯಾವಿಸ್‌ ಹೆಡ್‌.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.