Udayavni Special

ಟೆಸ್ಟ್‌ : ಭಾರತಕ್ಕೆ 75 ರನ್‌ ಮುನ್ನಡೆ

5 ವಿಕೆಟ್‌ ಉರುಳಿಸಿದ ಇಶಾಂತ್‌ ಶರ್ಮ; ವೆಸ್ಟ್‌ ಇಂಡೀಸ್‌ 222 ಆಲೌಟ್‌

Team Udayavani, Aug 25, 2019, 5:21 AM IST

sarma

ನಾರ್ತ್‌ ಸೌಂಡ್‌: ಇಶಾಂತ್‌ ಶರ್ಮ ಅವರ ಘಾತಕ ದಾಳಿ ನೆರವಿನಿಂದ ವೆಸ್ಟ್‌ ಇಂಡೀಸ್‌ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ 75 ರನ್ನುಗಳ ಇನ್ನಿಂಗ್ಸ್‌ ಲೀಡ್‌ ಗಳಿಸಿದೆ.
ಪಂದ್ಯದ 3ನೇ ದಿನವಾದ ಶನಿವಾರ ವಿಂಡೀಸ್‌ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 222 ರನ್ನಿಗೆ ಆಲೌಟ್‌ ಆಯಿತು. ಇಶಾಂತ್‌ 43 ರನ್‌ ವೆಚ್ಚದಲ್ಲಿ 5 ವಿಕೆಟ್‌ ಕಿತ್ತರು. ಭೋಜನ ವಿರಾಮದ ವೇಳೆ ಕೊಹ್ಲಿ ಪಡೆ ದ್ವಿತೀಯ ಸರದಿಯಲ್ಲಿ ವಿಕೆಟ್‌ ನಷ್ಟವಿಲ್ಲದೆ 14 ರನ್‌ ಮಾಡಿತ್ತು. ಅಗರ್ವಾಲ್‌ 8, ರಾಹುಲ್‌ 6 ರನ್‌ ಗಳಿಸಿ ಕ್ರೀಸಿನಲ್ಲಿದ್ದರು. ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 297 ರನ್‌ ಗಳಿಸಿತ್ತು.

ಒಂದೂ ಅರ್ಧ ಶತಕವಿಲ್ಲ
ವೆಸ್ಟ್‌ ಇಂಡೀಸ್‌ ದ್ವಿತೀಯ ದಿನದಾಟದ ಅಂತ್ಯಕ್ಕೆ 189ಕ್ಕೆ 8 ವಿಕೆಟ್‌ ಉರುಳಿಸಿಕೊಂಡಿತ್ತು. 10 ರನ್‌ ಮಾಡಿ ಆಡುತ್ತಿದ್ದ ನಾಯಕ ಜಾಸನ್‌ ಹೋಲ್ಡರ್‌ 39ರ ತನಕ ಸಾಗಿದರು (65 ಎಸೆತ, 5 ಬೌಂಡರಿ). ಕಮಿನ್ಸ್‌ ನೆರವು ಪಡೆದ ಹೋಲ್ಡರ್‌ 9ನೇ ವಿಕೆಟಿಗೆ 41 ರನ್‌ ಒಟ್ಟುಗೂಡಿಸಿದರು. ವಿಂಡೀಸ್‌ ಸರದಿಯಲ್ಲಿ ಯಾರಿಂದಲೂ ಅರ್ಧ ಶತಕ ದಾಖಲಾಗಲಿಲ್ಲ. 48 ರನ್‌ ಮಾಡಿದ ರೋಸ್ಟನ್‌ ಚೇಸ್‌ ಅವರದೇ ಹೆಚ್ಚಿನ ಗಳಿಕೆ (74 ಎಸೆತ, 5 ಬೌಂಡರಿ, 1 ಸಿಕ್ಸರ್‌).

43 ರನ್ನಿಗೆ 5 ವಿಕೆಟ್‌ ಕಿತ್ತ ಇಶಾಂತ್‌ ಶರ್ಮ ವಿಂಡೀಸ್‌ ಕುಸಿತದಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಇನ್ನಿಂಗ್ಸ್‌ ಒಂದರಲ್ಲಿ 5 ವಿಕೆಟ್‌ ಉರುಳಿಸಿದ 9ನೇ ನಿದರ್ಶನ ಇದಾಗಿದೆ. ಮೊಹಮ್ಮದ್‌ ಶಮಿ ಮತ್ತು ರವೀಂದ್ರ ಜಡೇಜ ತಲಾ 2, ಬುಮ್ರಾ ಒಂದು ವಿಕೆಟ್‌ ಕಿತ್ತರು.

ಸ್ಕೋರ್‌ ಪಟ್ಟಿ
ಭಾರತ ಪ್ರಥಮ ಇನ್ನಿಂಗ್ಸ್‌ 297
ವೆಸ್ಟ್‌ ಇಂಡೀಸ್‌ ಪ್ರಥಮ ಇನ್ನಿಂಗ್ಸ್‌
ಕ್ರೆಗ್‌ ಬ್ರಾತ್‌ವೇಟ್‌ ಸಿ ಮತ್ತು ಬಿ ಇಶಾಂತ್‌ 14
ಜಾನ್‌ ಕ್ಯಾಂಬೆಲ್‌ ಬಿ ಶಮಿ 23
ಶಮರ್‌ ಬ್ರೂಕ್ಸ್‌ ಸಿ ರಹಾನೆ ಬಿ ಜಡೇಜ 11
ಡ್ಯಾರನ್‌ ಬ್ರಾವೊ ಎಲ್‌ಬಿಡಬ್ಲ್ಯು ಬುಮ್ರಾ 18
ರೋಸ್ಟನ್‌ ಚೇಸ್‌ ಸಿ ರಾಹುಲ್‌ ಬಿ ಇಶಾಂತ್‌ 48
ಶೈ ಹೋಪ್‌ ಸಿ ಪಂತ್‌ ಬಿ ಇಶಾಂತ್‌ 24
ಶಿಮ್ರನ್‌ ಹೆಟ್‌ಮೈರ್‌ ಸಿ ಮತ್ತು ಬಿ ಇಶಾಂತ್‌ 35
ಜಾಸನ್‌ ಹೋಲ್ಡರ್‌ ಸಿ ಪಂತ್‌ ಬಿ ಶಮಿ 39
ಕೆಮರ್‌ ರೋಚ್‌ ಸಿ ಕೊಹ್ಲಿ ಬಿ ಇಶಾಂತ್‌ 0
ಮಿಗ್ಯುಯೆಲ್‌ ಕಮಿನ್ಸ್‌ ಬಿ ಜಡೇಜ 0
ಶಾನನ್‌ ಗ್ಯಾಬ್ರಿಯಲ್‌ ಔಟಾಗದೆ 2
ಇತರ 8
ಒಟ್ಟು (ಆಲೌಟ್‌) 222
ವಿಕೆಟ್‌ ಪತನ: 1-36, 2-48, 3-50, 4-88, 5-130, 6-174, 7-179, 8-179, 9-220.
ಬೌಲಿಂಗ್‌: ಇಶಾಂತ್‌ ಶರ್ಮ 17-5-43-5
ಜಸ್‌ಪ್ರೀತ್‌ ಬುಮ್ರಾ 18-4-55-1
ಮೊಹಮ್ಮದ್‌ ಶಮಿ 17-3-48-2
ರವೀಂದ್ರ ಜಡೇಜ 20.2-4-64-2
ಹನುಮ ವಿಹಾರಿ 2-0-7-0

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ಮಂಗಳವಾರ ಬೆಳಿಗ್ಗೆ ೮ ರಿಂದ ಸಂಜೆ ೫ ರ ವರೆಗೆ ಮತದಾನ ಪ್ರಕ್ರೀಯೆ ನಡೆಯಲಿದೆ.

ಧಾರವಾಡ : ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಶೇ.9ರಷ್ಟು ಮತದಾನ

india-austraklia

ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

srh

ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?

covid19

ಕೋವಿಡ್ 2ನೇ ಅಲೆ, ಜನರ ಕೈಯಲ್ಲೇ ಆರೋಗ್ಯ: ಚಳಿಗಾಲದಲ್ಲಿ ವೈರಸ್‌ಗಳು ಶೇ.50ರಷ್ಟು ವೃದ್ಧಿ

bihar

ಬಿಹಾರ ಚುನಾವಣೆ: 71 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ, ಕಣದಲ್ಲಿ 1066 ಅಭ್ಯರ್ಥಿಗಳು

ಚಿಂತನೆ: ಕೊನೆಯ ಪಯಣದ ಸಿದ್ಧತೆಗೆ ಶೌರಿ ಪಾಠ!

ಚಿಂತನೆ: ಕೊನೆಯ ಪಯಣದ ಸಿದ್ಧತೆಗೆ ಶೌರಿ ಪಾಠ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

india-austraklia

ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !

srh

ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

News-tdy-01

ಡೆಲ್ಲಿ – ಹೈದರಾಬಾದ್ ಮುಖಾಮುಖಿ : ಟಾಸ್ ಗೆದ್ದ ಶ್ರೇಯಸ್ ಪಡೆ ಬೌಲಿಂಗ್ ಆಯ್ಕೆ

ಎಂಟನೇ ಜಯದ ಕಾತರದಲ್ಲಿ ಆರ್‌ಸಿಬಿ, ಮುಂಬೈ

ಎಂಟನೇ ಜಯದ ಕಾತರದಲ್ಲಿ ಆರ್‌ಸಿಬಿ, ಮುಂಬೈ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!ಹೊಸ ಸೇರ್ಪಡೆ

ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ಮಂಗಳವಾರ ಬೆಳಿಗ್ಗೆ ೮ ರಿಂದ ಸಂಜೆ ೫ ರ ವರೆಗೆ ಮತದಾನ ಪ್ರಕ್ರೀಯೆ ನಡೆಯಲಿದೆ.

ಧಾರವಾಡ : ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಶೇ.9ರಷ್ಟು ಮತದಾನ

india-austraklia

ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !

ಅತಿವೃಷ್ಟಿಯಿಂದ 19 ಕೋಟಿ ರೂ. ನಷ್ಟ : 14 ಸಾವಿರ ಎಕರೆ ಬೆಳೆ ಹಾನಿ

ಅತಿವೃಷ್ಟಿಯಿಂದ 19 ಕೋಟಿ ರೂ. ನಷ್ಟ : 14 ಸಾವಿರ ಎಕರೆ ಬೆಳೆ ಹಾನಿ

ಮಳೆಗೆ ನೆಲ ಕಚ್ಚಿದ ಭತ್ತದ ಫಸಲು! ನಷ್ಟದಲ್ಲಿವೆ ಸಾವಿರಾರು ರೈತ ಕುಟುಂಬಗಳು

ಮಳೆಗೆ ನೆಲ ಕಚ್ಚಿದ ಭತ್ತದ ಫಸಲು! ನಷ್ಟದಲ್ಲಿವೆ ಸಾವಿರಾರು ರೈತ ಕುಟುಂಬಗಳು

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.