Udayavni Special

ಟೆಸ್ಟ್‌ ರ್‍ಯಾಂಕಿಂಗ್‌: 2ನೇ ಸ್ಥಾನಕ್ಕೆ ನೆಗೆದ ಸ್ಟೀವನ್‌ ಸ್ಮಿತ್‌


Team Udayavani, Jan 13, 2021, 7:40 AM IST

ಟೆಸ್ಟ್‌  ರ್‍ಯಾಂಕಿಂಗ್‌:  2ನೇ ಸ್ಥಾನಕ್ಕೆ  ನೆಗೆದ ಸ್ಟೀವನ್‌ ಸ್ಮಿತ್‌

ದುಬಾೖ: ಭಾರತದ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಹಾಗೂ ಎರಡನೇ ಇನ್ನಿಂಗ್ಸ್‌ ನಲ್ಲಿ ಅರ್ಧ ಶತಕ ದಾಖಲಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಐಸಿಸಿ ನೂತನ ಬ್ಯಾಟಿಂಗ್‌ ಶ್ರೇಯಾಂಕ ಪಟ್ಟಿ ಯಲ್ಲಿ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. ಕಿವೀಸ್‌ ನಾಯಕ ಕೇನ್‌ ವಿಲಿಯಮ್ಸನ್‌ ಮೊದಲ ಸ್ಥಾನದಲ್ಲಿದ್ದಾರೆ.

ಉಳಿದಂತೆ ಚೇತೇಶ್ವರ್‌ ಪೂಜಾರ ಕೂಡ ಎರಡು ಸ್ಥಾನಗಳ ಏರಿಕೆ ಕಂಡಿದ್ದು 8ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯ ವಿರುದ್ಧ ನಿರ್ಣಾಯಕ 97 ರನ್‌ ಗಳಿಸಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದ ರಿಷಭ್‌ ಪಂತ್‌ 19 ಸ್ಥಾನಗಳ ಏರಿಕೆ ಕಂಡಿದ್ದು 26ನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Untitled-1

ಥಾಯ್ಲೆಂಡ್‌ ಬ್ಯಾಡ್ಮಿಂಟನ್‌: ಸಾತ್ವಿಕ್‌-ಚಿರಾಗ್‌ಗೆ ಸೋಲು

Untitled-1

ಜೋ ಬೈಡನ್ ನನಗೆ ಹಿಂದಿನಿಂದಲೂ ಪರಿಚಯ : ಅಶೋಕ ಖೇಣಿ

ಕೋವಿಡ್ ಲಸಿಕೆ ನೀಡಿದ್ದಕ್ಕೆ ಭಾರತಕ್ಕೆ ಬ್ರೆಜಿಲ್‌, ವಿಶ್ವಸಂಸ್ಥೆ ಅಭಿನಂದನೆ

ಕೋವಿಡ್ ಲಸಿಕೆ ನೀಡಿದ್ದಕ್ಕೆ ಭಾರತಕ್ಕೆ ಬ್ರೆಜಿಲ್‌, ವಿಶ್ವಸಂಸ್ಥೆ ಅಭಿನಂದನೆ

ಕೋವಿಡ್ ಹಿನ್ನೆಲೆ: ಬಜೆಟ್‌ ಗಾತ್ರ ತಗ್ಗಿಸುವುದು ಅನಿವಾರ್ಯ: ಸಿಎಂ

ಕೋವಿಡ್ ಹಿನ್ನೆಲೆ: ಬಜೆಟ್‌ ಗಾತ್ರ ತಗ್ಗಿಸುವುದು ಅನಿವಾರ್ಯ: ಸಿಎಂ

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ-ಆರು ಮಂದಿ ಬಂಧನ

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ-ಆರು ಮಂದಿ ಬಂಧನ

ಮಂಡ್ಯ ಅಕ್ರಮ ಗಣಿಗಾರಿಕೆಗಳ ಮೇಲೆ ಪೊಲೀಸರ ದಾಳಿ : ಸ್ಫೋಟಕ ವಸ್ತುಗಳ ವಶ

ಮಂಡ್ಯ ಅಕ್ರಮ ಗಣಿಗಾರಿಕೆಗಳ ಮೇಲೆ ಪೊಲೀಸರ ದಾಳಿ : ಸ್ಫೋಟಕ ವಸ್ತುಗಳ ವಶ

fire

ರಸ್ತೆಗೆ ಹಾಕಿದ ಹುರುಳಿಕಾಳು ಸಿಪ್ಪೆ ಕಾರಿನ ಚಕ್ರಕ್ಕೆ ಸಿಲುಕಿ ಬೆಂಕಿ: ಹೊತ್ತಿ ಉರಿದ ಕಾರು







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಥಾಯ್ಲೆಂಡ್‌ ಬ್ಯಾಡ್ಮಿಂಟನ್‌: ಸಾತ್ವಿಕ್‌-ಚಿರಾಗ್‌ಗೆ ಸೋಲು

ಭಾರತವನ್ನು ಸೋಲಿಸಲು ಮೈದಾನದಾಚೆಗೂ ಆಸೀಸಿಗರ ಕಿತಾಪತಿ

ಭಾರತವನ್ನು ಸೋಲಿಸಲು ಮೈದಾನದಾಚೆಗೂ ಆಸೀಸಿಗರ ಕಿತಾಪತಿ

ಏಕದಿನ: ಸರಣಿ ಗೆದ್ದ ಬಾಂಗ್ಲಾದೇಶ

ಏಕದಿನ: ಸರಣಿ ಗೆದ್ದ ಬಾಂಗ್ಲಾದೇಶ

ಫೆ. 18ಕ್ಕೆ ಐಪಿಎಲ್‌ ಹರಾಜು: ಬಿಸಿಸಿಐ

ಫೆ. 18ಕ್ಕೆ ಐಪಿಎಲ್‌ ಹರಾಜು: ಬಿಸಿಸಿಐ

ಕ್ರಿಕೆಟ್‌ ಸ್ಟಂಪನ್ನೇ ಬ್ಯಾಟ್‌ ಆಗಿ ಬಳಸುತ್ತಿದ್ದ  ಶುಭಮನ್‌ ಗಿಲ್‌

ಕ್ರಿಕೆಟ್‌ ಸ್ಟಂಪನ್ನೇ ಬ್ಯಾಟ್‌ ಆಗಿ ಬಳಸುತ್ತಿದ್ದ ಶುಭಮನ್‌ ಗಿಲ್‌

MUST WATCH

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

udayavani youtube

ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ

udayavani youtube

ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,

udayavani youtube

ಮಂಗಳೂರು ಪೊಲೀಸರ ಭರ್ಜರಿ ಬೇಟೆ: 44 ಕೆಜಿ ಗಾಂಜಾ ವಶ, ಏಳು ಆರೋಪಿಗಳ ಬಂಧನ

ಹೊಸ ಸೇರ್ಪಡೆ

ಸಮ್ಮೇಳನ ಕನ್ನಡದ ಮನಸ್ಸುಗಳು ಒಂದಾಗುವ ಉತ್ಸವ

ಸಮ್ಮೇಳನ ಕನ್ನಡದ ಮನಸ್ಸುಗಳು ಒಂದಾಗುವ ಉತ್ಸವ

ಕಲೆಕ್ಟರ್ ಗೇಟ್‌ ಜಂಕ್ಷನ್‌: ಹಳೆ ಕಟ್ಟಡಕ್ಕೆ ಶೀಘ್ರ ಮುಕ್ತಿ?

ಕಲೆಕ್ಟರ್ ಗೇಟ್‌ ಜಂಕ್ಷನ್‌: ಹಳೆ ಕಟ್ಟಡಕ್ಕೆ ಶೀಘ್ರ ಮುಕ್ತಿ?

ಮೂಡುಬಿದಿರೆ: ಪೊಲೀಸ್‌ ನಗರ ಸಂಚಾರ

ಮೂಡುಬಿದಿರೆ: ಪೊಲೀಸ್‌ ನಗರ ಸಂಚಾರ

ಕಾರ್ಕಳ ತಾ| 17ನೇ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ಕಾರ್ಕಳ ತಾ| 17ನೇ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ಮರ್ದಾಳ: ಮುಂಚಿಕಾಪಿನಲ್ಲಿ ಜಮೀನು ಕಾದಿರಿಸಲು ಸಿದ್ಧತೆ

ಮರ್ದಾಳ: ಮುಂಚಿಕಾಪಿನಲ್ಲಿ ಜಮೀನು ಕಾದಿರಿಸಲು ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.