ಟೆಸ್ಟ್‌ ರ್‍ಯಾಂಕಿಂಗ್‌: ಕೊಹ್ಲಿಯೇ ನಂ.1


Team Udayavani, Dec 17, 2019, 6:15 AM IST

virat-kohli

ದುಬಾೖ: ಆಸ್ಟ್ರೇಲಿಯ-ನ್ಯೂಜಿಲ್ಯಾಂಡ್‌ ನಡುವಿನ ಪರ್ತ್‌ ಡೇ-ನೈಟ್‌ ಟೆಸ್ಟ್‌ ಪಂದ್ಯದ ಬಳಿಕ ಬಿಡುಗಡೆ ಮಾಡಲಾದ ಐಸಿಸಿ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ (928). ಸ್ಟೀವನ್‌ ಸ್ಮಿತ್‌ ದ್ವಿತೀಯ ಸ್ಥಾನದಲ್ಲಿದ್ದಾರೆ (911). ಇವರಿಬ್ಬರ ನಡುವೆ 17 ಅಂಕಗಳ ಅಂತರವಿದೆ.

ಅಗ್ರ ಹತ್ತರಲ್ಲಿರುವ ಭಾರತದ ಮತ್ತಿಬ್ಬರು ಬ್ಯಾಟ್ಸ್‌ಮನ್‌ಗಳೆಂದರೆ ಚೇತೇಶ್ವರ್‌ ಪೂಜಾರ (4) ಮತ್ತು ಅಜಿಂಕ್ಯ ರಹಾನೆ (6). ಪ್ರಚಂಡ ಫಾರ್ಮ್ನಲ್ಲಿರುವ ಆಸ್ಟ್ರೇಲಿಯದ ಮಾರ್ನಸ್‌ ಲಬುಶೇನ್‌ ಇನ್ನಷ್ಟು ಮೇಲೇರಿದ್ದು, ಮೊದಲ ಸಲ ಅಗ್ರ ಐದ ರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾದಿಯಲ್ಲಿ ಅವರು ತಮ್ಮದೇ ನಾಡಿನ ಡೇವಿಡ್‌ ವಾರ್ನರ್‌ ಅವರನ್ನು ಕೆಳಕ್ಕೆ ತಳ್ಳಿದರು.

ಪಾಕಿಸ್ಥಾನದ ಬಾಬರ್‌ ಆಜಂ ಮೊದಲ ಸಲ ಟಾಪ್‌-10 ಯಾದಿಯಲ್ಲಿ ಗೋಚರಿಸಿದ್ದಾರೆ. ಅವರು 13ರಿಂದ 10ನೇ ಸ್ಥಾನಕ್ಕೆ ಏರಿದರು.

ಪ್ಯಾಟ್‌ ಕಮಿನ್ಸ್‌ ನಂ.1
ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯದ ಪ್ಯಾಟ್‌ ಕಮಿನ್ಸ್‌ ಅಗ್ರಸ್ಥಾನಲ್ಲಿ ಮುಂದುವರಿದಿದ್ದಾರೆ. ಸದ್ಯ ಟೀಮ್‌ ಇಂಡಿಯಾದಿಂದ ಬೇರ್ಪಟ್ಟಿರುವ ಜಸ್‌ಪ್ರೀತ್‌ ಬುಮ್ರಾ 6ನೇ ಸ್ಥಾನಕ್ಕೆ ಜಾರಿದ್ದಾರೆ.

ಆಸ್ಟ್ರೇಲಿಯ ವಿರುದ್ಧ ಪರ್ತ್‌ನಲ್ಲಿ 7 ವಿಕೆಟ್‌ ಉರುಳಿಸಿದ ನ್ಯೂಜಿಲ್ಯಾಂಡಿನ ನೀಲ್‌ ವ್ಯಾಗ್ನರ್‌ 3ನೇ ಸ್ಥಾನಕ್ಕೆ ನೆಗೆದರೆ, ಇದೇ ಪಂದ್ಯದಲ್ಲಿ 9 ವಿಕೆಟ್‌ ಕಿತ್ತ ಟಿಮ್‌ ಸೌಥಿ ಪುನಃ ಅಗ್ರ ಹತ್ತಕ್ಕೆ ಬಂದಿದ್ದಾರೆ. 9 ವಿಕೆಟ್‌ ಉರುಳಿಸಿ ಮಿಂಚಿದ ಮಿಚೆಲ್‌ ಸ್ಟಾರ್ಕ್‌ ಜೀವನಶ್ರೇಷ್ಠ 5ನೇ ಸ್ಥಾನ ಪಡೆದಿದ್ದಾರೆ.

ಆಲ್‌ರೌಂಡರ್‌ಗಳ ಯಾದಿಯಲ್ಲಿ ಜಾಸನ್‌ ಹೋಲ್ಡರ್‌, ರವೀಂದ್ರ ಜಡೇಜ ಮೊದಲೆರಡು ಸ್ಥಾನ ಉಳಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.