ಕೋವಿಡ್ ಕಳವಳ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಸರಣಿ ಮುಂದೂಡಿಕೆ


Team Udayavani, Apr 10, 2020, 11:29 AM IST

ಕೋವಿಡ್ ಕಳವಳ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಸರಣಿ ಮುಂದೂಡಿಕೆ

ಢಾಕಾ: ಕೋವಿಡ್-19 ವೈರಸ್‌ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಜೂನ್‌ ತಿಂಗಳಲ್ಲಿ ನಿಗದಿಯಾಗಿರುವ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಮುಂದೂಡಲು ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ) ನಿರ್ಧರಿಸಿದೆ.

ಆಸ್ಟ್ರೇಲಿಯ ತಂಡವು ಜೂನ್‌ 11ರಿಂದ ಚಿತ್ತಗಾಂಗ್‌ ಮತ್ತು ಜೂ. 23ರಿಂದ ಢಾಕಾದಲ್ಲಿ ಬಾಂಗ್ಲಾ ವಿರುದ್ಧ ನಡೆಯುವ ಟೆಸ್ಟ್‌ನಲ್ಲಿ ಆಡಬೇಕಿತ್ತು. ಆದರೆ ಹೊಸ ದಿನಾಂಕವನ್ನು ಬಿಸಿಬಿ ಪ್ರಕಟಿಸಿಲ್ಲ.

ಇದು ಬಾಂಗ್ಲಾದೇಶದಲ್ಲಿ ಆಸ್ಟ್ರೇಲಿಯದ ಮೂರನೇ ಟೆಸ್ಟ್‌ ಸರಣಿ ಆಗಿದೆ. ಸರಣಿ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಅಂಗವಾಗಿ ನಡೆಯುತ್ತಿದೆ. ಹೀಗಾಗಿ ಈ ಸರಣಿಯನ್ನು ಭವಿಷ್ಯದಲ್ಲಿ ಆಯೋಜಿಸಲು ಆಸ್ಟ್ರೇಲಿಯ ಕ್ರಿಕೆಟ್‌ ಜತೆ ಮಾತುಕತೆ ನಡೆಸಲಾಗುವುದು ಎಂದು ಬಿಸಿಬಿ ತಿಳಿಸಿದೆ.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.