India ವಿರುದ್ಧದ ಟೆಸ್ಟ್ ಸರಣಿ: ಇಂಗ್ಲೆಂಡ್ ತಂಡಕ್ಕೆ ಬ್ರೂಕ್ ಅಲಭ್ಯ
Team Udayavani, Jan 22, 2024, 5:01 AM IST
ಲಂಡನ್: ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಹ್ಯಾರಿ ಬ್ರೂಕ್ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣದಿಂದ ಅವರು ತಮ್ಮ ತವರಿಗೆ ಮರಳಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ತಿಳಿಸಿದೆ.
ಬ್ರೂಕ್ ಅವರು ಸರಣಿಯ ಪೂರ್ವಸಿದ್ಧತಾ ಶಿಬಿರಕ್ಕಾಗಿ ತಂಡದೊಂದಿಗೆ ಅಬುಧಾಬಿಗೆ ತೆರಳಿದ್ದರು. ಆದರೆ ಅವರು ಇಂಗ್ಲೆಂಡ್ಗೆ ವಾಪಸಾಗುತ್ತಿದ್ದಾರೆ. ಗುರುವಾರದಿಂದ ಹೈದರಾಬಾದ್ನಲ್ಲಿ ಆರಂಭವಾಗುವ ಐದು ಪಂದ್ಯಗಳ ಟೆÓr… ಸರಣಿಗೆ ಬ್ರೂಕ್ ಅವರ ಸ್ಥಾನಕ್ಕೆ ಬದಲಿ ಆಟಗಾರರಾಗಿ ಡಾನ್ ಲಾರೆನ್ಸ್ ಅವರನ್ನು ಸೇರಿಸಿಕೊಳ್ಳಲಾಗಿದೆ ಎಂದು ಇಸಿಬಿ ಹೇಳಿದೆ. ಬ್ರೂಕ್ ಅವರು ಇಲ್ಲಿಯವರೆಗೆ 12 ಟೆಸ್ಟ್ ಪಂದ್ಯಗಳಲ್ಲಿ 1181 ರನ್ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು