Test series:ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಕ್ಲೀನ್ಸ್ವೀಪ್ ಸಾಧನೆ
Team Udayavani, Jul 29, 2024, 12:16 AM IST
ಬರ್ಮಿಂಗ್ಹ್ಯಾಮ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯವನ್ನು 10 ವಿಕೆಟ್ಗಳಿಂದ ಗೆದ್ದ ಇಂಗ್ಲೆಂಡ್, 3 ಪಂದ್ಯಗಳ ಸರಣಿಯನ್ನು ಕ್ಲೀನ್ಸ್ವೀಪ್ ಆಗಿ ವಶಪಡಿಸಿಕೊಂಡಿದೆ. ಗೆಲುವಿಗೆ 82 ರನ್ ಗುರಿ ಪಡೆದ ಇಂಗ್ಲೆಂಡ್, ಇದನ್ನು ವಿಕೆಟ್ ನಷ್ಟವಿಲ್ಲದೆ ಸಾಧಿಸಿತು.
ಇಂಗ್ಲೆಂಡ್ ಮೊದಲ ಟೆಸ್ಟ್ ನಲ್ಲಿ ಇನ್ನಿಂಗ್ಸ್ ಮತ್ತು 114 ರನ್ಗಳ ಜಯ ಸಾಧಿಸಿತ್ತು.ಎರಡನೇ ಟೆಸ್ಟ್ ನಲ್ಲಿ 241 ರನ್ಗಳ ಜಯ ಸಾಧಿಸಿತ್ತು. ವೆಸ್ಟ್ ಇಂಡೀಸ್ ಮುಖಭಂಗ ಅನುಭವಿಸಿದೆ.
ಸಂಕ್ಷಿಪ್ತ ಸ್ಕೋರ್: ವೆಸ್ಟ್ ಇಂಡೀಸ್-282 ಮತ್ತು 175. ಇಂಗ್ಲೆಂಡ್-376 ಮತ್ತು ವಿಕೆಟ್ ನಷ್ಟವಿಲ್ಲದೆ 87.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಲಂಕಾ ಎದುರಾಳಿ: ಭಾರತಕ್ಕೆ ಬೇಕಿದೆ “ರನ್ ರೇಟ್ ಗೆಲುವು’
INDvsBAN; ಬಾಂಗ್ಲಾ ವಿರುದ್ಧ ದ್ವಿತೀಯ ಟಿ20 ಪಂದ್ಯ: ಕೋಟ್ಲಾ ವಶಕ್ಕೆ ಸೂರ್ಯ ಪಡೆ ಸಜ್ಜು
Ranji Trohpy: ಶಮಿ ಬಂಗಾಲ ತಂಡದಲ್ಲಿಲ್ಲ; ಮುಂಬೈಗೆ ಸರ್ಫರಾಜ್ ಅಲಭ್ಯ
Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ
IPL-2025;ಹರಾಜು ಯುಎಇ ಬದಲಿಗೆ ಬೇರೊಂದು ಅರಬ್ ರಾಷ್ಟ್ರದಲ್ಲಿ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Alakemajalu: ಹಗಲಲ್ಲೇ 2 ಮನೆಗಳಿಂದ ಕಳವು
National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.