“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

Team Udayavani, Dec 1, 2021, 4:15 PM IST

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

ಬೆಂಗಳೂರು: ಐಪಿಎಲ್ ನ ಪಂಜಾಬ್‌ ಕಿಂಗ್ಸ್ ತಂಡದ ನಾಯಕನಾಗಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಅವರು ಫ್ರಾಂಚೈಸಿಯನ್ನು ತೊರೆದ ಬಳಿಕ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ಎಲ್ಲರಿಗೂ ಧನ್ಯವಾದ ತಿಳಿಸುವ ಪೋಸ್ಟ್ ಹಂಚಿಕೊಂಡಿದ್ದಾರೆ.

ಮೈಕ್ರೋ ಬ್ಲಾಗಿಂಗ್ ವೇದಿಕೆಯಾದ ಕೂ ನಲ್ಲಿ ಕನ್ನಡದಲ್ಲಿ ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿರುವ ರಾಹುಲ್, “ಇದೊಂದು ಉತ್ತಮ ಪಯಣವಾಗಿತ್ತು, ನಿಮ್ಮ ಪ್ರೀತಿಗೆ ಧನ್ಯವಾದಗಳು ಮತ್ತೊಮ್ಮೆ ಭೇಟಿಯಾಗೋಣ” ಎಂದು ಬರೆದು ಕೊಂಡಿದ್ದಾರೆ.

ಇದನ್ನೂ ಓದಿ:ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ನ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಂಗಳವಾರ ಸಲ್ಲಿಸಿತ್ತು. ಪಂಜಾಬ್ ಕಿಂಗ್ಸ್ ತಂಡವು ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತು ವೇಗಿ ಅರ್ಶದೀಪ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಂಡಿದೆ.

ಪಂಜಾಬ್ ಕಿಂಗ್ಸ್ ನ ನಾಯಕ ಕೆ.ಎಲ್.ರಾಹುಲ್ ರನ್ನು ಫ್ರಾಂಚೈಸಿ ಉಳಿಸಿಕೊಂಡಿಲ್ಲ. ಈ ಬಗ್ಗೆ ಮಾತನಾಡಿರುವ ಕೋಚ್ ಅನಿಲ್ ಕುಂಬ್ಳೆ,” ನಾವು ಕೆ.ಎಲ್.ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು. ಅದಕ್ಕಾಗಿಯೇ ಅವರನ್ನು ನಾವು ನಾಯಕರನ್ನಾಗಿ ಮಾಡಿದ್ದೆವು. ಆದರೆ ಅವರು ತಂಡದಲ್ಲಿ ಉಳಿಯಲು ಬಯಸಿಲ್ಲ. ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ” ಎಂದು ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡವು ಮಯಾಂಕ್ ಅಗರ್ವಾಲ್ ಅವರನ್ನು 12 ಕೋಟಿ ರೂ. ಮತ್ತು ಅರ್ಶದೀಪ್ ಸಿಂಗ್ ಅವರನ್ನು 4 ಕೋಟಿ ರೂ. ಗೆ ತಂಡದಲ್ಲಿ ಉಳಿಸಿಕೊಂಡಿದೆ.

ಟಾಪ್ ನ್ಯೂಸ್

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

“ರಂಗ್‌ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

“ರಂಗ್‌ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !

ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ಶೆಫೀಲ್ಡ್‌ ಶೀಲ್ಡ್‌ ಪ್ರಶಸ್ತಿ ಉಳಿಸಿಕೊಂಡ ಪಶ್ಚಿಮ ಆಸ್ಟ್ರೇಲಿಯ

ಶೆಫೀಲ್ಡ್‌ ಶೀಲ್ಡ್‌; ಪ್ರಶಸ್ತಿ ಉಳಿಸಿಕೊಂಡ ಪಶ್ಚಿಮ ಆಸ್ಟ್ರೇಲಿಯ

ಸಜೀಪಪಡು: ಮಹಿಳೆ ಆತ್ಮಹತ್ಯೆ ಪ್ರಕರಣ; ಪತಿಯಿಂದ ಎಸ್‌ಪಿಗೆ ದೂರು

ಸಜೀಪಪಡು: ಮಹಿಳೆ ಆತ್ಮಹತ್ಯೆ ಪ್ರಕರಣ; ಪತಿಯಿಂದ ಎಸ್‌ಪಿಗೆ ದೂರು

ಅಮೃತ ಭಾರತ ಯೋಜನೆ :ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣಕ್ಕೆ ಹೊಸ ರೂಪ

ಅಮೃತ ಭಾರತ ಯೋಜನೆ :ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣಕ್ಕೆ ಹೊಸ ರೂಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ಶೆಫೀಲ್ಡ್‌ ಶೀಲ್ಡ್‌ ಪ್ರಶಸ್ತಿ ಉಳಿಸಿಕೊಂಡ ಪಶ್ಚಿಮ ಆಸ್ಟ್ರೇಲಿಯ

ಶೆಫೀಲ್ಡ್‌ ಶೀಲ್ಡ್‌; ಪ್ರಶಸ್ತಿ ಉಳಿಸಿಕೊಂಡ ಪಶ್ಚಿಮ ಆಸ್ಟ್ರೇಲಿಯ

ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ಚೇಸಿಂಗ್‌ ದಾಖಲೆ

ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ಚೇಸಿಂಗ್‌ ದಾಖಲೆ

ಮೊದಲೆರಡು ಐಪಿಎಲ್‌ ಪಂದ್ಯಗಳಿಗೆ ದ. ಆಫ್ರಿಕಾ ಕ್ರಿಕೆಟಿಗರು ಗೈರು

ಮೊದಲೆರಡು ಐಪಿಎಲ್‌ ಪಂದ್ಯಗಳಿಗೆ ದ. ಆಫ್ರಿಕಾ ಕ್ರಿಕೆಟಿಗರು ಗೈರು

1-sadsdsad

ಕ್ರಿಕೆಟಿಗ ಕೇದಾರ್ ಜಾಧವ್ ತಂದೆ ನಾಪತ್ತೆ; ಪುಣೆ ಪೊಲೀಸರಿಂದ ಶೋಧ ಕಾರ್ಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

“ರಂಗ್‌ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

“ರಂಗ್‌ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !

ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ಶೆಫೀಲ್ಡ್‌ ಶೀಲ್ಡ್‌ ಪ್ರಶಸ್ತಿ ಉಳಿಸಿಕೊಂಡ ಪಶ್ಚಿಮ ಆಸ್ಟ್ರೇಲಿಯ

ಶೆಫೀಲ್ಡ್‌ ಶೀಲ್ಡ್‌; ಪ್ರಶಸ್ತಿ ಉಳಿಸಿಕೊಂಡ ಪಶ್ಚಿಮ ಆಸ್ಟ್ರೇಲಿಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.