ವಿಜಯ್‌ ಹಜಾರೆಯಿಂದ ದೇಶೀಯ ಋತು ಆರಂಭ

Team Udayavani, Apr 18, 2018, 7:50 AM IST

BCCI-iPL-2018.jpg

ಹೊಸದಿಲ್ಲಿ: ವಿಜಯ್‌ ಹಜಾರೆ ಟ್ರೋಫಿಗಾಗಿ ನಡೆಯುವ ರಾಷ್ಟ್ರೀಯ ಏಕದಿನ ಕೂಟದೊಂದಿಗೆ ಆರಂಭಿಸುವ ಮೂಲಕ 2018-19ರ ದೇಶೀಯ ಋತುವಿಗೆ ಚಾಲನೆ ನೀಡುವ ಮತ್ತು ರಣಜಿ ಪಂದ್ಯಾವಳಿಯಲ್ಲಿ ಹೆಚ್ಚುವರಿ ಪಂದ್ಯಗಳನ್ನು ನಡೆಸುವ ಬಗ್ಗೆ  ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಯ ತಾಂತ್ರಿಕ ಸಮಿತಿಯು ಬಿಸಿಸಿಐಗೆ ಶಿಫಾರಸು ಮಾಡಿದೆ.

ಕೋಲ್ಕತಾದಲ್ಲಿ ನಡೆದ ಎರಡೂವರೆ ಗಂಟೆಗಳ ಸಭೆಯ ಬಳಿಕ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಸದ್ಯ ಬಳಸಲಾಗುತ್ತಿರುವ ಎಸ್‌ಜಿ ಟೆಸ್ಟ್‌ ಚೆಂಡಿಗೆ ಬದಲಾಗಿ ಕೂಕಬುರಾ ಚೆಂಡನ್ನು ಬಳಸಬೇಕೇ ಎಂಬ ಬಗ್ಗೆ ವಿಸ್ಕೃತವಾದ ಚರ್ಚೆಯಾಯಿತು.

ಈ ಸಂದರ್ಭ ರಣಜಿ ಟ್ರೋಫಿಯಲ್ಲಿ 16 ಸುತ್ತಿನ (ಪ್ರಿ-ಕ್ವಾರ್ಟರ್‌ ಫೈನಲ್‌) ಪಂದ್ಯಗಳನ್ನು ನಡೆಸುವ ಬಗ್ಗೆ ಸಲಹೆಯೊಂದನ್ನು ಮುಂದಿಡಲಾಯಿತು. ಮುಂಬಯಿಯ ಕೆಲವು ತರಬೇತುದಾರರು ಮತ್ತು ಕ್ರಿಕೆಟ್‌ ತಂಡದ ನಾಯಕರನ್ನು ಈ ಕುರಿತು ಕೇಳಿದಾಗ ಹೆಚ್ಚಿನ ನಾಯಕರು ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯ ನಡೆಸುವುದನ್ನು ಬಯಸಿದ್ದಾರೆ ಎನ್ನಲಾಗಿದೆ. ಈಗಿನ ಪ್ರಕಾರ ನಾವು ಕ್ವಾರ್ಟರ್‌ ಫೈನಲ್‌ಗೆ ಅರ್ಹತೆ ಪಡೆದ ಎರಡು ತಂಡಗಳೊಂದಿಗೆ ನಾಲ್ಕು ಗುಂಪುಗಳನ್ನು ಹೊಂದಿದ್ದೇವೆ.

“ಪ್ರಿ-ಕ್ವಾರ್ಟರ್‌ನೊಂದಿಗೆ ನಾಕೌಟ್‌ ಕೂಡ ಆರಂಭಿಸಬೇಕೆಂದು ಹೆಚ್ಚಿನ ತಂಡದ ನಾಯಕರು ಭಾವಿಸಿದ್ದಾರೆ. ಹಾಗಾಗಿ ತಾಂತ್ರಿಕ ಸಮಿತಿಯು 16 ಸುತ್ತಿನ ಪಂದ್ಯವನ್ನು ಸೇರಿಸಲು ಬಯಸಿದೆ. ಅಂದರೆ ಒಟ್ಟು 16 ತಂಡಗಳಿಗೆ ಎಂಟು ಹೆಚ್ಚುವರಿ ಪಂದ್ಯಗಳಲ್ಲದೆ ಮತ್ತೂಂದು ಹೆಚ್ಚುವರಿ ಪಂದ್ಯ ಆಡಬೇಕಾಗುತ್ತದೆ’ ಎಂದು ಬಿಸಿಸಿಐ ತಾಂತ್ರಿಕ ಸಮಿತಿಯಲ್ಲಿರುವ ಸದಸ್ಯರೊಬ್ಬರು ತಿಳಿಸಿದ್ದಾರೆ.

“ಪಂದ್ಯಗಳ ದಿನಾಂಕಗಳು ಕೂಡ ನವೀಕರಿಸಲಾಗುತ್ತದೆ. ಅದರಂತೆ ವಿಜಯ್‌ ಹಜಾರೆ ಟ್ರೋಫಿ ಮೊದಲು ನಡೆದು ಅನಂತರ ರಣಜಿಯ ಲೀಗ್‌ ಹಂತದ ಪಂದ್ಯಗಳು ನಡೆಯಲಿವೆ. ಆ ಬಳಿಕ ಸಯ್ಯದ್‌ ಮುಷ್ತಾಕ್‌ ಆಲಿ ಟ್ರೋಫಿ ಪಂದ್ಯಾಟಗಳು ನಡೆಯಲಿವೆ. ಇದರಿಂದ ಐಪಿಎಲ್‌ ತಂಡಗಳಿಗೆ ಪ್ರತಿಭಾನ್ವಿತ ಆಟಗಾರರನ್ನು ಆರಿಸಲೂ ಸುಲಭವಾಗುತ್ತದೆ’ ಎಂದು ತಾಂತ್ರಿಕ ಸಮಿತಿ ಸದಸ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

t20 world cup; usa facing south africa in super 8 clash

T20 World Cup; ದ. ಆಫ್ರಿಕಾ-ಅಮೆರಿಕ ಎಂಟರ ಆಟ; ಇಂದಿನಿಂದ ಸೂಪರ್‌-8

INDWvsSAW; ಇಂದು ದ್ವಿತೀಯ ಏಕದಿನ: ಸರಣಿ ಗೆಲುವಿಗೆ ವನಿತೆಯರ ಸ್ಕೆಚ್‌

INDWvsSAW; ಇಂದು ದ್ವಿತೀಯ ಏಕದಿನ: ಸರಣಿ ಗೆಲುವಿಗೆ ವನಿತೆಯರ ಸ್ಕೆಚ್‌

Match fixing during T20 World Cup?

T20 World Cup ವೇಳೆ ಮ್ಯಾಚ್‌ ಫಿಕ್ಸಿಂಗ್‌?

T20 World Cup; Haris Rauf was about to hit the fan

T20 World Cup; ಅಭಿಮಾನಿಗೆ ಹೊಡೆಯಲು ಮುಂದಾದ ಹ್ಯಾರಿಸ್‌ ರೌಫ್

Gautam Gambhir made a new demand to become the coach of Team India

Head Coach; ಟೀಂ ಇಂಡಿಯಾ ಕೋಚ್ ಆಗಲು ಹೊಸ ಬೇಡಿಕೆ ಇಟ್ಟ ಗೌತಮ್ ಗಂಭೀರ್

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.