ಪಾಕ್‌ ಬೌಲರ್‌ಗಳ ಮೇಲುಗೈ

Team Udayavani, Dec 11, 2019, 11:37 PM IST

ರಾವಲ್ಪಿಂಡಿ: ದಶಕದ ಬಳಿಕ ತವರಲ್ಲಿ ಟೆಸ್ಟ್‌ ಸಂಭ್ರಮ ಆಚರಿಸುತ್ತಿರುವ ಪಾಕಿಸ್ಥಾನ, ಪ್ರವಾಸಿ ಲಂಕಾ ವಿರುದ್ಧ ಮೊದಲ ದಿನದಾಟದಲ್ಲಿ ಮೇಲುಗೈ ಸಾಧಿಸಿದೆ. ಬೆಳಕಿನ ಅಭಾವದಿಂದ ದಿನದಾಟ 68.1 ಓವರ್‌ಗಳಿಗೆ ಕೊನೆಗೊಂಡಾಗ ಶ್ರೀಲಂಕಾ 5 ವಿಕೆಟಿಗೆ 202 ರನ್‌ ಮಾಡಿತ್ತು.

ದಿಮುತ್‌ ಕರುಣರತ್ನೆ (59), ಒಶಾದ ಫೆರ್ನಾಂಡೊ (40) ಸೇರಿಕೊಂಡು ಲಂಕೆಗೆ ಉತ್ತಮ ಆರಂಭವನ್ನೇ ಒದಗಿಸಿದರು. ಮೊದಲ ವಿಕೆಟಿಗೆ 96 ರನ್‌ ಒಟ್ಟುಗೂಡಿತು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಆತಿಥೇಯ ಬೌಲರ್‌ಗಳು ಘಾತಕ ಪ್ರದರ್ಶನವಿತ್ತರು. 93 ರನ್‌ ಅಂತರದಲ್ಲಿ 5 ವಿಕೆಟ್‌ ಹಾರಿಹೋಯಿತು. 38 ರನ್‌ ಮಾಡಿರುವ ಧನಂಜಯ ಡಿ ಸಿಲ್ವ ಕ್ರೀಸಿನಲ್ಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ