ಮತ್ತೂಮ್ಮೆ ಮುಳುಗಿದ ಟೈಟಾನ್ಸ್‌

Team Udayavani, Aug 31, 2019, 5:19 AM IST

ಹೊಸದಿಲ್ಲಿ: ಪ್ರಸಕ್ತ ಸಾಲಿನ ಪ್ರೊ ಕಬಡ್ಡಿಯಲ್ಲಿ ತೆಲುಗು ಟೈಟಾನ್ಸ್‌ ತಂಡದ ಸೋಲಿನ ಮೆರವಣಿಗೆ ಮುಂದುವರಿದಿದೆ.
“ತ್ಯಾಗರಾಜ್‌ ಒಳಾಂಗಣ ಕ್ರೀಡಾಂಗಣ’ದಲ್ಲಿ ಶುಕ್ರವಾರದ ಮೊದಲ ಪಂದ್ಯದಲ್ಲಿ ಪುನೇರಿ ಪಲ್ಟಾನ್‌ 34-27 ಅಂತರದಿಂದ ತೆಲುಗು ಟೈಟಾನ್ಸ್‌ ತಂಡವನ್ನು ಸೋಲಿಸಿತು. ತಾರಾ ರೈಡರ್‌ ಸಿದ್ಧಾರ್ಥ್ ದೇಸಾಯಿ (7 ಅಂಕ) ಅವರ ಉತ್ತಮ ಪ್ರದರ್ಶನದ ಹೊರತಾಗಿಯೂ ಟೈಟಾನ್ಸ್‌ ಕಳಪೆ ಪ್ರದರ್ಶನ ಮುಂದುವರಿಯಿತು. ಸಿ. ಅರುಣ್‌ (6 ಅಂಕ) ಹಾಗೂ ವಿಶಾಲ್‌ ಭಾರದ್ವಾಜ್‌ (5 ಅಂಕ) ಅಮೋಘ ಟ್ಯಾಕಲ್‌ ನಡೆಸಿದರು.
ಪುನೇರಿ ಪರ ಮಂಜೀತ್‌ (9 ಅಂಕ) ಹಾಗೂ ನಿತಿನ್‌ ತೋಮರ್‌ (8 ಅಂಕ) ಭರ್ಜರಿ ಆಟ ಪ್ರದರ್ಶಿಸಿದರು.

ದಿನದ ಇನ್ನೊಂದು ಪಂದ್ಯದಲ್ಲಿ ಆತಿಥೇಯ ದಬಾಂಗ್‌ ಡೆಲ್ಲಿ 38-35 ಅಂತರದಿಂದ ಪಾಟ್ನಾ ತಂಡಕ್ಕೆ ಸೋಲುಣಿಸಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ