ಐಸಿಸಿ ಟೆಸ್ಟ್‌ ಶ್ರೇಯಾಂಕ: ಅಗ್ರಸ್ಥಾನದಲ್ಲಿ ಮುಂದುವರಿದ ಕೊಹ್ಲಿ


Team Udayavani, Nov 30, 2018, 6:35 AM IST

icc-test-rankings-virat-kohli.jpg

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಗುರುವಾರ ಟೆಸ್ಟ್‌ ಶ್ರೇಯಾಂಕ ಪ್ರಕಟಿಸಿದೆ. ಬ್ಯಾಟಿಂಗ್‌ ವಿಭಾಗದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ (935 ಅಂಕ) ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. 

ಬೌಲಿಂಗ್‌ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ ಕಾಗಿಸೊ ರಬಾಡ (882 ಅಂಕ) ಅಗ್ರಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್‌ (910 ಅಂಕ) ಎರಡನೇ ಸ್ಥಾನದಲ್ಲಿದ್ದರೆ ಉಳಿದಂತೆ ಕೇನ್‌ ವಿಲಿಯಮ್ಸನ್‌ (876 ಅಂಕ), ಜೋ ರೂಟ್‌ (807 ಅಂಕ) ಹಾಗೂ ಡೇವಿಡ್‌ ವಾರ್ನರ್‌ (803 ಅಂಕ್ಸ) ಕ್ರಮವಾಗಿ ಬ್ಯಾಟಿಂಗ್‌ ವಿಭಾಗದಲ್ಲಿ ನಂತರದ ಸ್ಥಾನದಲ್ಲಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಇಂಗ್ಲೆಂಡ್‌ನ‌ ಜೇಮ್ಸ್‌ ಆ್ಯಂಡರ್ಸನ್‌ (874 ಅಂಕ) ಎರಡನೇ ಸ್ಥಾನ ಪಡೆದುಕೊಂಡಿದ್ದು ಉಳಿದಂತೆ ಪಾಕ್‌ನ ಮೊಹಮ್ಮದ್‌ ಅಬ್ಟಾಸ್‌ (829 ಅಂಕ), ಫಿಲಾಂಡರ್‌ (826 ಅಂಕ) ಹಾಗೂ ರವೀಂದ್ರ ಜಡೇಜ  (812 ಅಂಕ) ಕ್ರಮವಾಗಿ ನಂತರದ ಸ್ಥಾನದಲ್ಲಿರುವರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.