Udayavni Special

ಜೀವನದ ಅತ್ಯಂತ ಕರಾಳ ದಿನ: ಮಿಥಾಲಿ ಬೇಸರ

Team Udayavani, Nov 30, 2018, 6:15 AM IST

mithali-raj-bcci.jpg

ಹೊಸದಿಲ್ಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ ಬಳಿಕ ಭಾರತ ಮಹಿಳಾ ಕ್ರಿಕೆಟ್‌ ತಂಡದಲ್ಲಿ ಭಾರೀ ಒಡಕು ಮೂಡಿದೆ. ಹಂಗಾಮಿ ಕೋಚ್‌ ರಮೇಶ್‌ ಪೊವಾರ್‌ ಹಾಗೂ ಭಾರತ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್‌ ನಡುವಿನ ಮಾತಿನ ಸಮರ ಮುಂದುವರಿದು ತಾರಕಕ್ಕೇರಿದೆ.

ಮಿಥಾಲಿ ರಾಜ್‌ ವಿರುದ್ಧ ಬಿಸಿಸಿಐಗೆ ಪತ್ರ ಬರೆದಿರುವ ಪೊವಾರ್‌ ಹಲವಾರು ಆರೋಪಗಳನ್ನು ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲೂ ಪೊವಾರ್‌ ಸಿಡಿದಿದ್ದರು. ಇದೀಗ ಪೊವಾರ್‌ ಮಾತಿಗೆ ಪ್ರತಿಕ್ರಿಯಿಸಿರುವ ಮಿಥಾಲಿ ರಾಜ್‌ “ನನ್ನ ಇಷ್ಟು ವರ್ಷದ ಕ್ರಿಕೆಟ್‌ ಜೀವನದ ಅತ್ಯಂತ ಕರಾಳ ದಿನವಿದು, 20 ವರ್ಷಗಳಿಂದ ಕ್ರಿಕೆಟ್‌ ಆಡಿಕೊಂಡು ಬಂದಿದ್ದೇನೆ. ಕಠಿನ ಶ್ರಮ ಹಾಕಿದ್ದೇನೆ, ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೇನೆ. ಇಂದು ನನ್ನ ದೇಶಭಕ್ತಿ ಹಾಗೂ ಕೌಶಲವನ್ನೇ ಪ್ರಶ್ನೆ ಮಾಡಲಾಗುತ್ತಿದೆ. ದೇವರೇ ಮುಂದೆ ಶಕ್ತಿ ನೀಡಬೇಕಿದೆ’ ಎಂದು ಮಿಥಾಲಿ ರಾಜ್‌ ನೋವಿನಿಂದ ಹೇಳಿದ್ದಾರೆ.

ಮಿಥಾಲಿ ಸ್ವಾರ್ಥಿ: ಪೊವಾರ್‌
ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧದ ವಿಶ್ವಕಪ್‌ ಸೆಮಿಫೈನಲ್‌ನಿಂದ ಮಿಥಾಲಿ ರಾಜ್‌ ಅವರನ್ನು ಹೊರಗಿಡಲಾಗಿತ್ತು. ನಾಯಕಿ ಹರ್ಮನ್‌ಪ್ರೀತ್‌ ಈ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಇದರಿಂದ ಮಿಥಾಲಿ ಸಿಟ್ಟಾಗಿದ್ದರು. ತಮ್ಮನ್ನು ಹೊರಗಿಟ್ಟಿರುವುದರ ಹಿಂದೆ ಕೆಲವು ಶಕ್ತಿಗಳ ಕೈವಾಡವಿದೆ. ನನ್ನ ಕ್ರಿಕೆಟ್‌ ಭವಿಷ್ಯದನ್ನೇ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊವಾರ್‌, ಎಡುಲ್ಜಿ ಹಾಗೂ ಕೌರ್‌ ವಿರುದ್ಧ ಮಿಥಾಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪೊವಾರ್‌, “ಮಿಥಾಲಿ ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದರು. ಕೋಚ್‌ಗೆ ಒತ್ತಡ ತರುವಂತಹ ಕೆಲಸಕ್ಕೆ ಕೈ ಹಾಕುತ್ತಿದ್ದರು. ಸ್ವಾರ್ಥ ಚಿಂತನೆ ಹೊಂದಿದ್ದರು. ಒಂಟಿಯಾಗಿರಲು ಬಯಸುತ್ತಿದ್ದರು. ತಂಡದ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬದಲಾವಣೆ ಮಾಡಿದರೆ ಸಿಟ್ಟಾಗುತ್ತಿದ್ದರು. ಪಂದ್ಯಾವಳಿಯ ನಡುವೆಯೇ ಮನೆಗೆ ವಾಪಸಾಗುವ ಬೆದರಿಕೆಯನ್ನೂ ಒಡ್ಡಿದ್ದರು’ ಎಂದು ಪೊವಾರ್‌ ಬಿಸಿಸಿಐಗೆ ನೀಡಿದ ವರದಿಯಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

pratap

ಡಿಕೆಶಿ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರ: ಪ್ರತಾಪ್ ಸಿಂಹ ಹೊಸ ಬಾಂಬ್

1-aa

ಇಬ್ರಾಹಿಂ ನನ್ನ ಆತ್ಮೀಯ ಸ್ನೇಹಿತರು, ಯಾವಾಗ ಜ್ಞಾನೋದಯ ಆಗುತ್ತದೋ ಗೊತ್ತಿಲ್ಲ

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ  ಲಾರಿ; ಚಾಲಕ ಸಾವು

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ; ಚಾಲಕ ಸಾವು

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

rahul dravid

ಕೊನೆಗೂ ಫಲ ನೀಡಿತು ಗಂಗೂಲಿ ಪ್ರಯತ್ನ: ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

pratap

ಡಿಕೆಶಿ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರ: ಪ್ರತಾಪ್ ಸಿಂಹ ಹೊಸ ಬಾಂಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.