ಮುಂದಿನ ವರ್ಷ ಭಾರತ ತಂಡ ನ್ಯೂಜಿಲ್ಯಾಂಡಿಗೆ
Team Udayavani, Jun 8, 2019, 6:00 AM IST
ಹೊಸದಿಲ್ಲಿ: ಮುಂದಿನ ವರ್ಷಾರಂಭದಲ್ಲಿ ಭಾರತೀಯ ಕ್ರಿಕೆಟ್ ತಂಡ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದೆ.
ಈ ಸರಣಿಯಲ್ಲಿ 5 ಟಿ20 ಪಂದ್ಯ, 3 ಏಕದಿನ ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಾಗುವುದು.ಟಿ20 ಸರಣಿ ಜ. 24ರಿಂದ ಆರಂಭವಾಗಲಿದೆ. ಬಳಿಕ ಏಕದಿನ ಸರಣಿ ನಡೆಯಲಿದೆ.
2 ಟೆಸ್ಟ್ ಪಂದ್ಯಗಳ ತಾಣಗಳೆಂದರೆ ವೆಲ್ಲಿಂಗ್ಟನ್ (ಫೆ. 21-25) ಮತ್ತು ಕ್ರೈಸ್ಟ್ಚರ್ಚ್ (ಫೆ. 29-ಮಾ. 4).ಈ ಸರಣಿಯ ವೇಳಾಪಟ್ಟಿಯನ್ನು ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡೇವಿಡ್ ವೈಟ್ ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ