ಪುತ್ರ ಅಬ್ರಾಮ್ ಜತೆ ಶಾರೂಖ್ ರೇಸ್
Team Udayavani, May 15, 2017, 1:38 PM IST
ಕೋಲ್ಕತಾ: ಶನಿವಾರ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಕೋಲ್ಕತಾ ಮತ್ತು ಮುಂಬೈ ನಡುವಿನ ಪಂದ್ಯದ ವೀಕ್ಷಕರಿಗೆ ಡಬಲ್ ಮನೋರಂಜನೆ ಸಿಕ್ಕಿದೆ. ಒಂದು ಆಟಗಾರರ ಪ್ರದರ್ಶನವಾಗಿದ್ದರೆ ಮತ್ತೂಂದು ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ತನ್ನ 3 ವರ್ಷದ ಮಗ ಅಬ್ರಾಮ್ ಜತೆ ಮೈದಾನದಲ್ಲಿಯೇ ಓಡಿರುವುದು. ಪಂದ್ಯದ ಅನಂತರ ಮೈದಾನದಲ್ಲಿ ಶಾರುಖ್ ತನ್ನ ಮಗನ ಜತೆ ಅಭಿಮಾನಿಗಳ ಕಡೆ ಕೈ ಬಿಸುತ್ತಾ ನಡೆದುಕೊಂಡು ಹೋಗುತ್ತಿದ್ದರು. ಒಮ್ಮೆಗೆ ನಿಂತು ಮಗನ ಜತೆ ತುಸು ಮಾತನಾಡಿದ ಶಾರೂಖ್ ಮಗನ ಜತೆ ಸೇರಿ ಓಡಲು ಆರಂಭಿಸಿದ್ದಾರೆ. ಶಾರೂಖ್ಗಿಂತ ಅಬ್ರಾಮ್ ವೇಗವಾಗಿ ಓಡಿದ್ದಾರೆ. ಇದು ಮೈದಾನದಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಖುಷಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ