ಕುಲದೀಪ್‌ ಸ್ಥಾನಕ್ಕೆ ಬಂದ ಒತ್ತಡ ಇರಲಿಲ್ಲ: ಜೈದೇವ್‌ ಉನಾದ್ಕತ್‌

Team Udayavani, Dec 28, 2022, 12:36 AM IST

ಕುಲದೀಪ್‌ ಸ್ಥಾನಕ್ಕೆ ಬಂದ ಒತ್ತಡ ಇರಲಿಲ್ಲ: ಜೈದೇವ್‌ ಉನಾದ್ಕತ್‌ಕುಲದೀಪ್‌ ಸ್ಥಾನಕ್ಕೆ ಬಂದ ಒತ್ತಡ ಇರಲಿಲ್ಲ: ಜೈದೇವ್‌ ಉನಾದ್ಕತ್‌

ಹೊಸದಿಲ್ಲಿ: ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯಕ್ಕಾಗಿ ಆಡಿಸಲಾದ ಭಾರತ ತಂಡದಲ್ಲಿ ಒಂದು ಅಚ್ಚರಿಯ ಬದಲಾವಣೆ ಕಂಡುಬಂದಿತ್ತು. ಹಿಂದಿನ ಪಂದ್ಯದ ಹೀರೋ, ಚೈನಾಮನ್‌ ಬೌಲರ್‌ ಕುಲದೀಪ್‌ ಯಾದವ್‌ ಅವರನ್ನು ಕೈಬಿಟ್ಟು ಆ ಸ್ಥಾನಕ್ಕೆ ಪೇಸ್‌ ಬೌಲರ್‌ ಜೈದೇವ್‌ ಉನಾದ್ಕತ್‌ ಅವರನ್ನು ಆಡಿಸಲಾಗಿತ್ತು. ಇದಕ್ಕೆ ಎಲ್ಲ ದಿಕ್ಕುಗಳಿಂದಲೂ ವ್ಯಾಪಕ ಟೀಕೆ ಎದುರಾಗಿತ್ತು.

ಆದರೆ ಜೈದೇವ್‌ ಉನಾದ್ಕತ್‌ ಅವರಿಗೆ 12 ವರ್ಷಗಳಷ್ಟು ಸುದೀರ್ಘಾವಧಿಯ ಬಳಿಕ ಟೆಸ್ಟ್‌ ಆಡುವ ಭಾಗ್ಯ ಎದುರಾದದ್ದು ಮಾತ್ರ ಸುಳ್ಳಲ್ಲ. ಮಂಗಳವಾರ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಕುರಿತು ಮಾತಾಡಿರುವ ಜೈದೇವ್‌ ಉನಾದ್ಕತ್‌, “ಕುಲದೀಪ್‌ ಯಾದವ್‌ ಸ್ಥಾನ ತುಂಬಿದ ಯಾವುದೇ ಒತ್ತಡ ನನ್ನ ಮೇಲಿರಲಿಲ್ಲ’ ಎಂಬುದಾಗಿ ಹೇಳಿದರು.

“ನನ್ನ ಅತೀ ದೊಡ್ಡ ಆಸೆಯೆಂದರೆ ರೆಡ್‌ ಬಾಲ್‌ ಕ್ರಿಕೆಟ್‌ ಆಡುವುದು. ಕೋವಿಡ್‌ ಕಾರಣದಿಂದ ಎರಡನೇ ಸಲ ರಣಜಿ ಟ್ರೋಫಿ ಪಂದ್ಯಾವಳಿಯನ್ನು ಮುಂದೂಡಿದಾಗ ಇದ್ದ ಒಂದು ಅವಕಾಶವನ್ನೂ ಕಳೆದುಕೊಂಡೆ. ಇದೀಗ 12 ವರ್ಷಗಳ ಬಳಿಕ ಟೆಸ್ಟ್‌ ಆಡಿದ ಸಂತೃಪ್ತಭಾವ ನನ್ನದಾಗಿದೆ. ನಾನಲ್ಲಿ ಕುಲದೀಪ್‌ ಯಾದವ್‌ ಸ್ಥಾನಕ್ಕೆ ಬಂದೆ. ಹಿಂದಿನ ಟೆಸ್ಟ್‌ನಲ್ಲಿ ಅವರು ಪಂದ್ಯಶ್ರೇಷ್ಠರಾಗಿದ್ದರು. ಇದರ ಹೊರತಾಗಿಯೂ ನಾನು ಯಾವುದೇ ಒತ್ತಡಕ್ಕೆ ಸಿಲುಕಲಿಲ್ಲ’ ಎಂಬುದಾಗಿ ಜೈದೇವ್‌ ಉನಾದ್ಕತ್‌ ಹೇಳಿದರು.

2010ರಲ್ಲಿ ಮೊದಲ ಟೆಸ್ಟ್‌
31 ವರ್ಷದ ಜೈದೇವ್‌ ಉನಾದ್ಕತ್‌ ತಮ್ಮ ಮೊದಲ ಟೆಸ್ಟ್‌ ಪಂದ್ಯವಾಡಿದ್ದು 2010ರಷ್ಟು ಹಿಂದೆ. ಅದು ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚುರಿಯನ್‌ನಲ್ಲಿ ನಡೆದ ಪಂದ್ಯ. ಸಚಿನ್‌ ತೆಂಡುಲ್ಕರ್‌ ಕಾಲ ಅದಾಗಿತ್ತು. ಧೋನಿ ನಾಯಕರಾಗಿದ್ದರು. ಸೆಹವಾಗ್‌, ಗಂಭೀರ್‌, ದ್ರಾವಿಡ್‌, ಲಕ್ಷ್ಮಣ್‌, ಹರ್ಭಜನ್‌ ಮೊದಲಾದ ತಾರಾ ಆಟಗಾರರಿದ್ದ ತಂಡವಾಗಿತ್ತು. ಅಲ್ಲಿ ಭಾರತ ಇನ್ನಿಂಗ್ಸ್‌ ಸೋಲನುಭವಿಸಿತ್ತು. ಆತಿಥೇಯರ ನಾಲ್ಕೇ ವಿಕೆಟ್‌ ಕೀಳಲು ಸಾಧ್ಯವಾಗಿತ್ತು. ಉನಾದ್ಕತ್‌ಗೆ ಯಾವುದೇ ಯಶಸ್ಸು ಸಿಕ್ಕಿರಲಿಲ್ಲ.

ಮತ್ತೊಂದು ಉಲ್ಲೇಖನೀಯ ಸಂಗತಿಯೆಂದರೆ, ಉನಾದ್ಕತ್‌ ಆಡಿದ್ದ 2010ರ ತಂಡದಲ್ಲಿದ್ದ ಆಟಗಾರರೆಲ್ಲರೂ ಈಗ ನಿವೃತ್ತರಾಗಿದ್ದಾರೆ. ಅಂದಿನ ದಕ್ಷಿಣ ಆಫ್ರಿಕಾ ತಂಡ ಕೂಡ ಸಂಪೂರ್ಣ ಬದಲಾಗಿದೆ. ಇಂಥ ಹೊತ್ತಿನಲ್ಲಿ ಜೈದೇವ್‌ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ್ದಾರೆ!

ಟಾಪ್ ನ್ಯೂಸ್

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.